America ವಲಸಿಗರ ಮಕ್ಕಳಿಗೆ ಗಡೀಪಾರು ಭೀತಿ! : ಏನಿದು ಸಮಸ್ಯೆ?
Team Udayavani, Jul 28, 2024, 6:55 AM IST
ವಾಷಿಂಗ್ಟನ್: ಅಮೆರಿಕದಲ್ಲಿರುವ 2.50 ಲಕ್ಷ ಮಂದಿ ಹೊಸ ತಲೆಮಾರಿನ ಯುವಕ, ಯುವತಿಯರು ಆ ದೇಶ ದಿಂದ ಗಡೀಪಾರಾಗುವ ಆತಂಕ ಎದು ರಿಸುತ್ತಿದ್ದಾರೆ. ಅವರ ಹೆತ್ತವರು ಅಮೆರಿ ಕದಲ್ಲಿ ಖಾಯಂ ವಾಸಿ ವೀಸಾ ಪಡೆ ಯಲು ವಿಫಲವಾಗಿದ್ದರಿಂದ ಅವರ ಮಕ್ಕಳು ಈಗ ದೇಶ ಬಿಡಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.
ಸಂಕಷ್ಟದಲ್ಲಿರುವ ಈ 2.50 ಲಕ್ಷ ಮಂದಿ ಸಣ್ಣವರಾಗಿದ್ದಾಗ ಹೆತ್ತವರ ಜತೆಗೆ ಅಮೆರಿಕಕ್ಕೆ ವಲಸೆ ಬಂದಿದ್ದರು. ನಿಯಮದ ಪ್ರಕಾರ, ಈ ಮಕ್ಕಳಿಗೆ 21 ವರ್ಷ ತುಂಬುವವರೆಗೆ ಅವರು “ಅವ ಲಂಬಿತರ ಸ್ಥಾನಮಾನ’ ಹೊಂದಿರು ತ್ತಾರೆ. ಪೋಷಕರಿಗೆ ಖಾಯಂ ವೀಸಾ ಸಿಕ್ಕಿದ್ದರೆ ಯಾವುದೇ ಸಮಸ್ಯೆಯಿಲ್ಲ. ಇಲ್ಲದಿದ್ದರೆ, ಮಕ್ಕಳಿಗೆ 21 ವರ್ಷ ತುಂಬಿದೊಡನೆ ಗಡೀಪಾರು ಮಾಡಬೇಕಾಗುತ್ತದೆ. ವಲಸಿಗರ ಸಂಕಷ್ಟ ಉಂಟಾಗಲು ರಿಪಬ್ಲಿಕನ್ ಸಂಸದರು ಕಾರಣ ಎಂದು ಶ್ವೇತಭವನ ದೂರಿದೆ.
ಏನಿದು ಸಮಸ್ಯೆ?
ಅಮೆರಿಕಕ್ಕೆ ಆಗಮಿಸುವ ಅಧಿಕೃತ ವಲಸಿಗರ ಮಕ್ಕಳು 21 ವರ್ಷಕ್ಕೆ ತಲುಪುವ ಹೊತ್ತಿಗೆ, ಅವರ ಪೋಷಕರು ಖಾಯಂ ವೀಸಾ ವನ್ನು ಪಡೆಯಬೇಕು. ಇಲ್ಲದಿದ್ದರೆ ಅಂಥವರ ಮಕ್ಕಳು ಅಮೆರಿಕವನ್ನು ಬಿಟ್ಟು ಹೊರಡಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.