ಅಮೆರಿಕ ವಿರುದ್ಧ ಚೀನಗೆ ಸಿಕ್ಕಿತು ಗೆಲುವು

Team Udayavani, Nov 2, 2019, 11:20 PM IST

anti-dumping

ಬೀಜಿಂಗ್‌: ಅಮೆರಿಕ ವಿರುದ್ಧ ಚೀನ 3.6 ಶತಕೋಟಿ ಡಾಲರ್‌ ಮೊತ್ತದ ದಂಡ ವಿಧಿಸುವ ಪ್ರಸ್ತಾಪಕ್ಕೆ ವಿಶ್ವ ವಾಣಿಜ್ಯ ಸಂಘಟನೆ ಅನುಮೋದನೆ ನೀಡಿದೆ.

ಇದರಿಂದಾಗಿ ಅಮೆರಿಕ ವಿರುದ್ಧ ಚೀನ ದೊಡ್ಡ ವಾಣಿಜ್ಯ ಪ್ರಕರಣದಲ್ಲಿ ಜಯ ಗಳಿಸಿದಂತಾಗಿದೆ. ಅಮೆರಿಕವು ಆ್ಯಂಟಿ-ಡಂಪಿಂಗ್‌ ನಿಯಮ ಉಲ್ಲಂಘನೆ ಮಾಡಿದ್ದಕ್ಕಾಗಿ ಈ ದಂಡ ವಿಧಿಸಲಾಗಿದೆ. ಪ್ರಸ್ತಾವಿತ ದಂಡ ಮೊತ್ತ ವಿಶ್ವ ವಾಣಿಜ್ಯ ಸಂಘಟನೆಯ ಇತಿಹಾಸ ದಲ್ಲಿಯೇ ಮೂರನೇ ಅತ್ಯಂತ ದೊಡ್ಡದು.

ವಾಣಿಜ್ಯ ಸಂಘಟನೆಯ ಈ ತೀರ್ಪಿನಿಂದಾಗಿ ಸದ್ಯ 2 ದೇಶಗಳ ನಡುವೆ ನಡೆಯುತ್ತಿರುವ ವಾಣಿಜ್ಯ ಸುಂಕ ಸಮರದ ಮಾತುಕತೆ ಪ್ರಕ್ರಿಯೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಅಧಿಕವಾಗಿದೆ. ಆದರೆ ವಾಣಿಜ್ಯ ಸಂಘಟನೆ ನೀಡಿರುವ ತೀರ್ಪು ಸದ್ಯ ನಡೆಯುತ್ತಿರುವ ಸುಂಕ ಸಮರ ವ್ಯಾಪ್ತಿಯಿಂದ ಹೊರತಾಗಿದೆ.

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ

isrel netanyahu

Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.