ಬ್ಯಾಂಕಿಂಗ್ ಬಡ್ಡಿ ದರಕ್ಕೆ ಡ್ರ್ಯಾಗನ್ ಕತ್ತರಿ;ಮಂದಗತಿಗೆ ಹೊರಳಿದ ಚೀನ ಆರ್ಥಿಕತೆಯ ಪರಿಣಾಮ
Team Udayavani, Jan 17, 2022, 10:00 PM IST
ಬೀಜಿಂಗ್: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಚೀನ ಸರ್ಕಾರ, ತನ್ನಲ್ಲಿನ ಬ್ಯಾಂಕಿಂಗ್ ಕ್ಷೇತ್ರದ ಬಡ್ಡಿ ದರವನ್ನು ಕಡಿತಗೊಳಿಸಿದೆ.
ಕಳೆದೆರಡು ವರ್ಷಗಳಲ್ಲಿ ಹೀಗಾಗುತ್ತಿರುವುದು ಇದೇ ಮೊದಲ ಬಾರಿ. ಇದು ಚೀನಾದ ಆರ್ಥಿಕ ಬೆಳವಣಿಗೆ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ಹೊಸ ನಿದರ್ಶನವೊಂದನ್ನು ನೀಡಿದೆ.
2021ರಲ್ಲಿ ದೇಶದ ಒಟ್ಟಾರೆ ಆರ್ಥಿಕ ಪ್ರಗತಿ ಶೇ. 8.1ರಷ್ಟು ಹೆಚ್ಚಾಗಿದ್ದರೂ, ಜೂನ್ ನಂತರದ ಅವಧಿಯಲ್ಲಿ ಆರ್ಥಿಕತೆ ಹಂತಹಂತವಾಗಿ ಇಳಿಮುಖವಾಗಿತ್ತೆಂದು ತಜ್ಞರು ವಿಶ್ಲೇಷಿಸಿದ್ದಾರೆ. ಚೀನದ ಒಟ್ಟಾರೆ ದೇಶೀಯ ಉತ್ಪನ್ನಕ್ಕೆ (ಜಿಡಿಪಿ) ಹೋಲಿಸಿದರೆ 2021ರ ಕಡೆಯ ಮೂರು ತಿಂಗಳಲ್ಲಿನ (ಅಕ್ಟೋಬರ್‌ನಿಂದ ಡಿಸೆಂಬರ್) ಜಿಡಿಪಿ ಶೇ. 4ಕ್ಕೆ ಇಳಿದಿದೆ.
ಡಿಸೆಂಬರ್ ಅಂತ್ಯದ ಹೊತ್ತಿಗೆ ದೇಶದ ಸಗಟು ಮಾರಾಟ ದರ ಶೇ. 1.7ಕ್ಕೆ ಕುಸಿದಿದೆ. ಈ ಎಲ್ಲಾ ಬೆಳವಣಿಗೆಯಿಂದಾಗಿ ಬ್ಯಾಂಕಿಂಗ್ ಬಡ್ಡಿ ದರಗಳನ್ನು ಇಳಿಸಲಾಗಿದೆ ಎಂದು ತಜ್ಞರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
New York: ಅಮೆರಿಕದಲ್ಲಿ ಶೂಟೌಟ್: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ
Moscow: ಕೆಮಿಕಲ್ ಅಸ್ತ್ರ ಬಳಸಿದ್ದ ರಷ್ಯಾ ಪರಮಾಣು ರಕ್ಷಣಾಪಡೆ ಮುಖ್ಯಸ್ಥನ ಹತ್ಯೆ
Watch Video: ದ್ವೀಪರಾಷ್ಟ್ರ ವನವಾಟುನಲ್ಲಿ ಪ್ರಬಲ ಭೂಕಂಪ, ಹಲವಾರು ಕಟ್ಟಡ ಕುಸಿತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.