ಬ್ರಹ್ಮಪುತ್ರ ನೀರಿಗೆ ಸುರಂಗ ಯೋಜನೆ ಮಾಹಿತಿ ಇಲ್ಲ
Team Udayavani, Nov 2, 2017, 12:20 PM IST
ಬೀಜಿಂಗ್: ಒಂದು ಸಾವಿರ ಕಿಮೀ ವ್ಯಾಪ್ತಿಯ ಭೂಮಿಯ ಕೆಳಭಾಗದಲ್ಲಿ ಸುರಂಗ ತೋಡಿ ಬ್ರಹ್ಮಪುತ್ರಾ ನದಿ ನೀರು ಹರಿಸುವ ಯೋಜನೆ ಬಗ್ಗೆ ಮಾಹಿತಿ ಇಲ್ಲ. ಹೀಗೆಂದು ಚೀನಾ ಸರ್ಕಾರದ ನೀರಾವರಿ ಯೋಜನೆ ವಿಭಾಗದ ಮುಖ್ಯ ಎಂಜಿನಿಯರ್ ಒಬ್ಬರು ಹೇಳಿಕೊಂಡಿದ್ದಾರೆ.
ಇದೇ ಮಾದರಿಯ ವದಂತಿಗಳು ಈ ಹಿಂದೆ ಕೂಡ ಮಾಧ್ಯಮಗಳಲ್ಲಿ ವರದಿಯಾಗಿದ್ದವು. ಹೀಗಾಗಿ ಅದಕ್ಕೆ ಹೆಚ್ಚಿನ ಮಹತ್ವ ಇಲ್ಲ ಎಂದು ಪ್ರತಿಪಾದಿಸಿದ್ದಾರೆ. ಮಂಗಳವಾರ ಚೀನಾದ ವಿದೇಶಾಂಗ ಇಲಾಖೆ ವಕ್ತಾರ ಕೂಡ ಈ ಮಾಹಿತಿಯನ್ನು ತಿರಸ್ಕರಿಸಿದ್ದರು. ಹಾಂಕಾಂಗ್ನಿಂದ ಪ್ರಕಟವಾಗುವ “ಸೌತ್ ಚೀನಾ ಮಾರ್ನಿಂಗ್ ಪೋಸ್ಟ್’ ಪತ್ರಿಕೆಯಲ್ಲಿ ಸೋಮವಾರ ಈ ಬಗ್ಗೆ ವರದಿ ಪ್ರಕಟಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Viral: ಇದು ಇರುವೆಗಳ ಎಂಜಿನಿಯರಿಂಗ್ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ
Indian Cricket: ಕ್ರಿಕೆಟ್ ಜೀವನಕ್ಕೆ ಗುಡ್ ಬೈ ಹೇಳಿದ ಆರ್ಸಿಬಿ ಮಾಜಿ ಆಟಗಾರ
Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?
Sandalwood: ‘ಕೋರ’ ಚಿತ್ರದ ಟ್ರೇಲರ್ ಬಂತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.