ಎಸ್ಸಿಓ ಸೇನಾ ಕವಾಯತು: ಭಾರತ-ಪಾಕ್ ಸಹಭಾಗಿತ್ವಕ್ಕೆ ಚೀನ ಸ್ವಾಗತ
Team Udayavani, Aug 27, 2018, 3:34 PM IST
ಬೀಜಿಂಗ್ : ಉಗ್ರ ನಿಗ್ರಹಕ್ಕಾಗಿ ಶಾಂಘೈ ಸಹಕಾರ ಸಂಘಟನೆ (ಎಸ್ಸಿಓ) ಅಡಿ ಇದೇ ಮೊದಲ ಬಾರಿಗೆ ಭಾರತ ಮತ್ತು ಪಾಕಿಸ್ಥಾನದ ಸೇನೆಗಳು ಬೃಹತ್ ಕವಾಯತಿನಲ್ಲಿ ಭಾಗವಹಿಸುತ್ತಿರುವುದನ್ನು ಚೀನ ಸ್ವಾಗತಿಸಿದೆ.
ಭಾರತ ಮತ್ತು ಪಾಕಿಸ್ಥಾನ ನಡುವಿನ ಸಂವಾದ ಮತ್ತು ಸಹಕಾರ ವೃದ್ಧಿ, ಪ್ರಾದೇಶಿಕ ಸ್ಥಿರತೆ ಮತ್ತು ಶಾಂತಿಗೆ ಎಸ್ಸಿಓ ಸೇನಾ ಕವಾಯತು ಪೂರಕವಾಗುವುದೆಂಬ ವಿಶ್ವಾಸವನ್ನು ಚೀನ ವ್ಯಕ್ತಪಡಿಸಿದೆ.
ಎಸ್ಸಿಓ ಸೇನಾ ಕವಾಯತು ಕಾರ್ಯಕ್ರಮವು ರಶ್ಯದ ಚೆಬಾರ್ಕುಲ್ ಪಟ್ಟಣದಲ್ಲಿ ಆ.22ರಿಂದ ಆರಂಭಗೊಂಡು ಆ.29ರ ವರೆಗೆ ನಡೆಯಲಿದ್ದು ಇದರಿಂದ ಸದಸ್ಯ ರಾಷ್ಟ್ರಗಳ ನಡುವಿನ ಪರಸ್ಪರ ಸಹಕಾರದಿಂದ ಉಗ್ರ ನಿಗ್ರಹ ಕಾರ್ಯಾಚರಣೆಗೆ ಹೆಚ್ಚಿನ ಬಲ ದೊರಕಲಿದೆ ಎಂದು ಚೀನ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Channapatna: ಸ್ಮಶಾನಕ್ಕೆ ಜಾಗ ಬೇಕೆಂದು ತಾಲೂಕು ಕಚೇರಿಯೆದುರು ಶವವಿಟ್ಟು ಪ್ರತಿಭಟನೆ
Madanthyar: ಬಾಲಕಿಯರ ಹಾಸ್ಟೆಲ್ ಕಟ್ಟಡ ಅನಾಥ!
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.