ಸಿಲ್ಕ್ ರೂಟ್‌ಗೆ ಕ್ಸಿ ಸ್ಪಷ್ಟನೆ
Team Udayavani, Apr 11, 2018, 8:55 AM IST
ಬೀಜಿಂಗ್: ತನ್ನ ಮಹದೋದ್ದೇಶದ ಸಿಲ್ಕ್ ರೂಟ್ ಯೋಜನೆಯ ಹಿಂದೆ ಯಾವುದೇ ರಾಜಕೀಯ ಲಾಭದ ಲೆಕ್ಕಾಚಾರಗಳಿಲ್ಲ ಎಂದು ಚೀನಾ ಸ್ಪಷ್ಟಪಡಿಸಿದೆ. ಸಿಲ್ಕ್ ರೂಟ್ ಸಾಗುವ ದೇಶಗಳ ಮೇಲೆ ಚೀನಾ ಪ್ರಭಾವ ಬೀರುವುದಿಲ್ಲ. ಆ ದೇಶಗಳಿಂದ ಮಾನ್ಯತೆಯನ್ನೂ ಬೇಡುವುದಿಲ್ಲ ಅಥವಾ ಈ ಪ್ರಾಂತ್ಯಗಳಲ್ಲಿ ತನ್ನ ವ್ಯಾಪಾರಗಳನ್ನು ಬಲವಂತವಾಗಿ ಹೇರುವುದಿಲ್ಲ. ಹಾಗಾಗಿ, ಯಾವುದೇ ರಾಜಕೀಯ ಲೆಕ್ಕಾಚಾರವಿಲ್ಲ ಎಂದು ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ಹೊಸ ಸೇರ್ಪಡೆ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.