ಗಡಿ ಬಿಕ್ಕಟ್ಟಿಗೆ ಚೀನ ಕಾರಣ
Team Udayavani, Mar 25, 2018, 7:30 AM IST
ಬೀಜಿಂಗ್: ಡೋಕ್ಲಾಂ ವಿವಾದದ ಬಳಿಕ ಆ ಸ್ಥಳದಲ್ಲಿ ಯಾವುದೇ ಬದಲಾವಣೆ ಉಂಟಾಗಿಲ್ಲ. ಆದರೆ ಬಿಕ್ಕಟ್ಟಿಗೆ ಚೀನವೇ ಕಾರಣ ಎಂದು ಬೀಜಿಂಗ್ನಲ್ಲಿರುವ ಭಾರತದ ರಾಯಭಾರಿ ಗೌತಮ್ ಬಂಬಾವಲೆ ಹೇಳಿದ್ದಾರೆ.
ಡೋಕ್ಲಾಂನಲ್ಲಿ ಚೀನದ ಸೇನಾಪಡೆ ಮತ್ತೂಮ್ಮೆ ರಸ್ತೆ ಮತ್ತಿತರ ಮೂಲ ಸೌಕರ್ಯಗಳ ನಿರ್ಮಾಣ ಕಾರ್ಯದಲ್ಲಿ ತೊಡಗಿವೆ ಎಂಬ ವರದಿಗಳ ಬಗ್ಗೆ ಬಂಬಾವಲೆ ಪ್ರತಿಕ್ರಿಯೆ ನೀಡಿದ್ದಾರೆ. ಹಾಂಕಾಂಗ್ನ ಪತ್ರಿಕೆಯೊಂದರ ಜತೆಗೆ ಮಾತನಾಡಿದ ಅವರು, ಆಯಾ ದೇಶಗಳ ಗಡಿ ವ್ಯಾಪ್ತಿಗೆ ಸಂಬಂಧಿಸಿದಂತೆ ಎಲ್ಲರೂ ತಮ್ಮದೇ ಆದ ರೀತಿಯಲ್ಲಿ ಕೆಲಸಗಳನ್ನು ಕೈಗೊಳ್ಳಲು ಅವಕಾಶ ಇದೆ ಎಂದು ಹೇಳಿಕೊಂಡಿದ್ದಾರೆ. ಜತೆಗೆ, ನೆರೆರಾಷ್ಟ್ರಗಳ ಜತೆಗೆ ಚೀನ ಸ್ನೇಹ ಹಸ್ತ ಚಾಚುತ್ತಿರುವುದರ ಬಗ್ಗೆ ಭಾರತಕ್ಕೆ ಯಾವುದೇ ಆತಂಕವಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.