ಮಾಲ್ದೀವ್ಸ್ನಲ್ಲಿ ಚೀನ ಹಸ್ತಕ್ಷೇಪ: ಮಾಜಿ ವಿದೇಶ ಸಚಿವ
Team Udayavani, Mar 16, 2018, 12:30 PM IST
ವಾಷಿಂಗ್ಟನ್ : ಚೀನ ಮಾಲ್ದೀವ್ಸ್ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದು ಭಾರೀ ಪ್ರಮಾಣದ ಭೂಕಬಳಿಕೆಯಲ್ಲಿ ನಿರತವಾಗಿದೆ. ಈ ವಿದ್ಯಮಾನ ಭಾರತ ಮಾತ್ರವಲ್ಲದೆ ಇಡಿಯ ಹಿಂದೂ ಮಹಾಸಾಗರ ಪ್ರದೇಶದ ಭದ್ರತೆಗೆ ಅಪಾಯಕಾರಿಯಾಗಿದೆ. ಮಾಲ್ದೀವ್ ಈಗ ಪೂರ್ಣ ಪ್ರಮಾಣದ ಸರ್ವಾಧಿಕಾರಿ ದೇಶವಾಗಿ ಪರಿವರ್ತಿತವಾಗಿದೆ ಎಂದು ಮಾಲ್ದೀವ್ಸ್ ನ ಮಾಜಿ ವಿದೇಶ ಸಚಿವ ಮತ್ತು ವಿರೋಧ ಪಕ್ಷ ಸಚಿವ ಹೇಳಿದ್ದಾರೆ.
ಅಹ್ಮದ್ ನಸೀಮ್ ಅವರು ಪ್ರಕೃತ ಅಮೆರಿಕದಲ್ಲಿದ್ದು ಮಾಲ್ದೀವ್ಸ್ನ ರಾಜಕೀಯ ವಿಪ್ಲವ, ಚೀನ ಹಸ್ತಕ್ಷೇಪ, ಭೂಕಬಳಿಕೆ ಇತ್ಯಾದಿ ವಿದ್ಯಮಾನಗಳ ಬಗ್ಗೆ ಟ್ರಂಪ್ ಆಡಳಿತೆಯ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡುತ್ತಿದ್ದಾರೆ.
ಚೀನ ತಾನು ಮಾಲ್ದೀವ್ಸ್ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದು ಹೇಳುತ್ತಿದೆ. ಆದರೆ ವಾಸ್ತವವಾಗಿ ಅದು ಅದನ್ನೇ ಮಾಡುತ್ತಿದೆ. ಜತೆಗೆ ಮಾಲ್ದೀವ್ಸ್ ಉನ್ನತ ಅಧಿಕಾರಿಗಳನ್ನು ಭ್ರಷ್ಟರನ್ನಾಗಿ ಮಾಡುತ್ತಿದೆ ಮತ್ತು ಸರ್ವಾಧಿಕಾರಿ ಅಧ್ಯಕ್ಷರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ವಿರೋಧಿಗಳನ್ನು ದಮನಿಸುವಂತೆ ಪ್ರೋತ್ಸಾಹಿಸುತ್ತಿದೆ ಎಂದು ಅಹ್ಮದ್ ನಸೀಮ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್ ಕೋರ್ಟ್ ಆದೇಶ
New Virus: ಚೀನದಲ್ಲಿ ಹೊಸ ವೈರಸ್ ಹಬ್ಬುತ್ತಿರುವ ಬಗ್ಗೆ ವದಂತಿ!
Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!
Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.