ಡೋಕ್ಲಾಂ ಬಳಿಕ ಮತ್ತೊಂದು ಕ್ಯಾತೆ; ಬ್ರಹ್ಮಪುತ್ರ ನದಿಗೆ ಚೀನಾ ಸುರಂಗ

Team Udayavani, Oct 31, 2017, 10:45 AM IST

brahmaputra-river-istock.jpg

ಬೀಜಿಂಗ್‌: ಗಡಿಯಲ್ಲಿ ಒಂದಲ್ಲ ಒಂದು ಕೀಟಲೆ ಮಾಡುತ್ತಲೇ ಇರುವ ಚೀನಾ ಈ ಬಾರಿ ಬ್ರಹ್ಮಪುತ್ರ ನದಿಯ ನೀರಿನ ಮೇಲೆ
ಕಣ್ಣುಹಾಕಿದೆ. ಅರುಣಾಚಲ ಪ್ರದೇಶಕ್ಕೆ ಸಮೀಪದಲ್ಲಿ ಟಿಬೆಟ್‌ನಿಂದ ಬ್ರಹ್ಮಪುತ್ರ ನದಿಯ ನೀರನ್ನು ಕ್ಸಿನ್‌ಜಿಯಾಂಗ್‌ ಪ್ರಾಂತ್ಯಕ್ಕೆ ಹರಿಸಲು 1 ಸಾವಿರ ಕಿ.ಮೀ ಉದ್ದದ ಬೃಹತ್‌ ಸುರಂಗ ನಿರ್ಮಿಸಲು ಚೀನಾ ವಿಜ್ಞಾನಿಗಳು ಯೋಜನೆ ರೂಪಿಸಿದ್ದಾರೆ. ಅದು ವಿಶ್ವದಲ್ಲೇ ಅತಿ ಉದ್ದನೆಯದಾಗಿರಲಿದೆ.

ಈ ಯೋಜನೆ ಭಾರತ ಮತ್ತು ಚೀನಾ ನಡುವೆ ಡೋಕ್ಲಾಂ ಬಳಿಕ ಮತ್ತೂಂದು ಸುತ್ತಿನ ಬೃಹತ್‌ ರಾಜತಾಂತ್ರಿಕ ಸಮರಕ್ಕೆ ಕಾರಣವಾಗಲಿದೆ ಎಂದು ಹೇಳಲಾಗುತ್ತಿದೆ. ಜತೆಗೆ ಈ ಯೋಜನೆ ಬಾಂಗ್ಲಾದೇಶಕ್ಕೂ ಮಾರಕವಾಗಿದೆ. ಭಾರತ ಈಗಾಗಲೇ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ.

ಕಳೆದ ಮಾರ್ಚ್‌ನಲ್ಲೇ ಈ ಬಗ್ಗೆ ಕರಡು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಮೂಲಗಳ ಪ್ರಕಾರ ವರದಿಯಲ್ಲಿ ಟಿಬೆಟ್‌ ಬಳಿ ಬ್ರಹ್ಮಪುತ್ರ ನದಿಯನ್ನು ಒಣಗಿಸುವ ಶಿಫಾರಸು ಮಾಡಲಾಗಿದೆ. ಅಲ್ಲದೆ ಸಂಗ್ರಿ ಪ್ರದೇಶದಲ್ಲಿ ಬೃಹತ್‌ ಆಣೆಕಟ್ಟು ನಿರ್ಮಾಣ ಮಾಡಿ,ಇದರಲ್ಲಿ ಒಂದು ಕೃತಕ ದ್ವೀಪವನ್ನೂ ನಿರ್ಮಿಸಲಾಗುತ್ತದೆ. ಈಗಾಗಲೇ ಯುನ್ನಾನ್‌ ಪ್ರಾಂತ್ಯದಲ್ಲಿ 600 ಕಿ.ಮೀ ಉದ್ದದ ಅಣೆಕಟ್ಟು ನಿರ್ಮಾಣ ಮಾಡಲು ಚೀನಾ ಆರಂಭಿಸಿದೆ.

ಭಾರತಕ್ಕೆ ಆತಂಕ: ಅರುಣಾಚಲ ಪ್ರದೇಶ, ಅಸ್ಸಾಂ ಸೇರಿದಂತೆ ಹಲವು ರಾಜ್ಯಗಳ ಭೂಭಾಗಗಳು ಬ್ರಹ್ಮಪುತ್ರ ನದಿಯ ನೀರನ್ನು ಅವಲಂಬಿಸಿದೆ. ಒಂದು ವೇಳೆ ಚೀನಾ ತನ್ನ ಭಾಗದಲ್ಲಿ ಬ್ರಹ್ಮಪುತ್ರ ನೀರನ್ನು ಸಂಪೂರ್ಣ  ಬಳಸಿಕೊಂಡರೆ ಈ ಭಾಗದ ಕೃಷಿ ಭೂಮಿ ಬರಡಾಗುತ್ತದೆ. ಅಷ್ಟೇ ಅಲ್ಲ, ಸಂಗ್ರಿ ಪ್ರಾಂತ್ಯದಲ್ಲಿನ ಅಣೆಕಟ್ಟು ಅಸ್ಸಾಂ ಮತ್ತು ಅರುಣಾಚಲ ಪ್ರದೇಶಕ್ಕೆ ಅಪಾಯ ಒಡ್ಡಬಹುದಾಗಿದೆ.

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.