ಬ್ರಿಕ್ಸ್ನಲ್ಲಿ ಪಾಕ್ ಭಯೋತ್ಪಾದನೆ ಚರ್ಚೆ ಇಲ್ಲ: ಭಾರತಕ್ಕೆ ಚೀನ
Team Udayavani, Aug 31, 2017, 4:33 PM IST
ಬೀಜಿಂಗ್ : ಮುಂದಿನ ವಾರ ನಡೆಯಲಿರುವ ಬ್ರಿಕ್ಸ್ ಶೃಂಗದಲ್ಲಿ ಭಾರತಕ್ಕೆ ಪಾಕಿಸ್ಥಾನದಿಂದ ಹೊರಹೊಮ್ಮುವ ಭಯೋತ್ಪಾದನೆಯ ಬಗ್ಗೆ ಇರುವ ಕಳವಳವನ್ನು ಚರ್ಚಿಸುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಚೀನ ಭಾರತಕ್ಕೆ ಸ್ಪಷ್ಟಪಡಿಸಿದೆ.
ಚೀನಕ್ಕೆ ಪಾಕಿಸ್ಥಾನವು ಸರ್ವಋತು ಸ್ನೇಹಿತನಾಗಿರುವ ಕಾರಣ ಅದು ಪಾಕಿನಿಂದ ಹೊರಹೊಮ್ಮುವ ಭಯೋತ್ಪಾದನೆಯ ಯಾವತ್ತೂ ಖಂಡಿಸಿಲ್ಲ; ಬದಲಾಗಿ ಪಾಕಿಸ್ಥಾನ ಸ್ವತಃ ಭಯೋತ್ಪಾದನೆಯ ಬಲಿಪಶುವಾಗಿದ್ದು ಉಗ್ರವಾದದ ವಿರುದ್ಧ ಹೋರಾಡುತ್ತಲೇ ಎಂದು ವಿಶ್ವ ಸಮುದಾಯಕ್ಕೆ ಹೇಳುತ್ತಾ ಬಂದಿದೆ.
ಚೀನದ ವಿದೇಶಾಂಗ ವಕ್ತಾರ ಹುವಾ ಶುನ್ಯಿಂಗ್ ಅವರು ಮಾಧ್ಯಮದೊಂದಿಗೆ ಮಾತನಾಡುತ್ತಾ, “ಇಸ್ಲಾಮಾಬಾದ್ ಯಾವತ್ತೂ ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದುಕೊಂಡು ಉಗ್ರವಾದವನ್ನು ಕೊನೆಗಾಣಿಸಲು ಅಪರಿಮಿತ ತ್ಯಾಗಗಳನ್ನು ಮಾಡಿದೆ; ಅಂತಾರಾಷ್ಟ್ರೀಯ ಸಮುದಾಯ ಪಾಕಿಸ್ಥಾನದ ಈ ತ್ಯಾಗವನ್ನು ಪರಿಗಣಿಸಬೇಕಾಗಿದೆ’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.