ಭಾರತ, ಪಾಕ್ ಅಣುರಾಷ್ಟಗಳೆಂದು ನಾವೆಂದೂ ಮಾನ್ಯ ಮಾಡಿಲ್ಲ: ಚೀನ
Team Udayavani, Mar 1, 2019, 11:39 AM IST
ಬೀಜಿಂಗ್ : ಭಾರತ ಮತ್ತು ಪಾಕಿಸ್ಥಾನವನ್ನು ಚೀನ ಎಂದಿಗೂ ಅಣುರಾಷ್ಟಗಳೆಂದು ಪರಿಗಣಿಸಿಲ್ಲ; ಹಾಗೆಯೇ ಟ್ರಂಪ್ – ಕಿಮ್ ನಡುವಿದ ಎರಡನೇ ಶೃಂಗ ವಿಫಲವಾಗಿರುವ ಕಾರಣ ಉತ್ತರ ಕೊರಿಯಕ್ಕೂ ಅಂತಹ ಸ್ಥಾನಮಾನವನ್ನು ಕೊಡುವುದಿಲ್ಲ ಎಂದು ಚೀನ ಇಂದು ಶುಕ್ರವಾರ ಹೇಳಿದೆ.
ಭಾರತ ಮತ್ತು ಪಾಕಿಸ್ಥಾನಕ್ಕೆ ಅಣ್ವಸ್ತ್ರ ಶಕ್ತ ರಾಷ್ಟ್ರಗಳೆಂಬ ಸ್ಥಾನಮಾನವನ್ನು ಕೊಡದಿರುವ ತನ್ನ ನಿಲುವಿನಲ್ಲಿ ಈಗಲೂ ಯಾವುದೇ ಬದಲಾವಣೆ ಇಲ್ಲ ಎಂದು ಚೀನದ ವಿದೇಶ ಸಚಿವಾಲಯದ ವಕ್ತಾರ ಲೂ ಕಾಂಗ್ ಇಂದು ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.
ತನ್ನ ಎರಡು ಅಣು ಸಂಸ್ಕರಣ ಘಟಕಗಳನ್ನು ಮುಚ್ಚುವುದಕ್ಕೆ ಪ್ಯಾಂಗ್ ಯಾಂಗ್ ನಿರಾಕರಿಸಿರುವ ಕಾರಣ ಅಮೆರಿಕ ಅಧ್ಯಕ್ಷ ಟ್ರಂಪ್ ಮತ್ತು ಉತ್ತರ ಕೊರಿಯ ಮುಖ್ಯಸ್ಥ ಕಿಮ್ ಅವರೊಳಗೆ ಹೆನಾಯ್ ನಲ್ಲಿ ನಡೆದಿದ್ದ ಎರಡನೇ ಶೃಂಗವು ಯಾವುದೇ ಒಪ್ಪಂದವನ್ನು ಸಾಧಿಸಲಾಗದೆ ಮುರಿದು ಬಿದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
MUST WATCH
ಹೊಸ ಸೇರ್ಪಡೆ
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.