China; ಮುಳುಗಿದ ಅಣ್ವಸ್ತ್ರ ಸಬ್‌ಮರೀನ್‌! : ಅಮೆರಿಕ ಮಾಹಿತಿ 

Team Udayavani, Sep 28, 2024, 6:55 AM IST

1-dert

ವಾಷಿಂಗ್ಟನ್‌: ಚೀನದ ಹೊಸ ಪರಮಾಣು ಚಾಲಿತ ಜಲಾಂತರ್ಗಾಮಿ ನೌಕೆಯೊಂದು ಮುಳುಗಡೆಯಾಗಿರುವ ಬಗ್ಗೆ ಅಮೆರಿಕದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದು ಚೀನಕ್ಕೆ ಹೊಸ ಮುಜುಗರ ತಂದೊಡ್ಡಿದೆ. ಮೇ ಅಥವಾ ಜೂನ್‌ ವೇಳೆಯಲ್ಲಿ ಚೀನದ ವುಹಾನ್‌ನಲ್ಲಿರುವ ವುಚಾಂಗ್‌ ಹಡಗುಕಟ್ಟೆಯಲ್ಲಿ ಸಬ್‌ಮರಿನ್‌ ಮುಳುಗಡೆಯಾಗಿರುವ ಸಾಧ್ಯತೆ ಇದೆ ಎಂದು ಅಮೆರಿಕದ ರಕ್ಷಣ ಅಧಿಕಾರಿಯೊಬ್ಬರು ಹೇಳಿದ್ದಾರೆ. ಆದರೆ ವಾಷಿಂಗ್ಟನ್‌ನಲ್ಲಿರುವ ಚೀನ ರಾಯ ಭಾರ ಕಚೇರಿ ಈ ಬಗ್ಗೆ ಮಾಹಿತಿ ನೀಡಲು ನಿರಾಕರಿಸಿದೆ.

370ಕ್ಕೂ ಹೆಚ್ಚು ಹಡಗುಗಳನ್ನು ಹೊಂದುವ ಮೂಲಕ ಚೀನ ವಿಶ್ವದ ಅತೀದೊಡ್ಡ ನೌಕಾಪಡೆ ಹೊಂದಿದೆ. ಜತೆಗೆ ಹೊಸ ತಲೆಮಾರಿನ ಪರ ಮಾಣು ಸಶಸ್ತ್ರ ಜಲಾಂತರ್ಗಾಮಿ ನೌಕೆ ಗಳನ್ನೂ ನಿರ್ಮಿಸುತ್ತಿದೆ. ಈ ಹೊತ್ತಿನಲ್ಲಿ ಈ ಜಲಾಂತರ್ಗಾಮಿ ಮುಳುಗಡೆ ಚೀನಕ್ಕೆ ದೊಡ್ಡ ಪೆಟ್ಟಾಗಬಹುದು.

ಈ ಪರಿಸ್ಥಿತಿಯ ಬಗ್ಗೆ ನಮಗೆ ಯಾವುದೇ ಮಾಹಿತಿ ಇಲ್ಲ. ಹಾಗಾಗಿ ತಿಳಿಸಲು ಯಾವುದೇ ವಿಷಯವಿಲ್ಲ. ಮುಳುಗಡೆಗೆ ಕಾರಣ ತಿಳಿದಿಲ್ಲ. ಅಥವಾ ಆ ವೇಳೆ ಪರಮಾಣು ಇಂಧನ ಇದ್ದಿರುವ ಬಗ್ಗೆಯೂ ಮಾಹಿತಿ ಇಲ್ಲ ಎಂದು ವಕ್ತಾರರು ಹೇಳಿದ್ದಾರೆ.

ಟಾಪ್ ನ್ಯೂಸ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

Chrome Browser: ಗೂಗಲ್‌ ಸರ್ಚ್‌ ಎಂಜಿನ್‌ ಕ್ರೋಮ್‌ ಮಾರಾಟ?

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

ವಾಯುವ್ಯ ಅಮೆರಿಕಕ್ಕೆ ಅಪ್ಪಳಿಸಿದ ಬಾಂಬ್‌ ಸೈಕ್ಲೋನ್‌, 6 ಲಕ್ಷ ಮನೆಗಳಿಗೆ ವಿದ್ಯುತ್‌ ಕಡಿತ

Terror 2

Pakistan;ಬಲೂಚಿಸ್ಥಾನದಲ್ಲಿ ಉಗ್ರರ ವಿರುದ್ಧ ಸಮಗ್ರ ಕಾರ್ಯಾಚರಣೆಗೆ ಮುಂದಾದ ಪಾಕ್

1-rtt

Modi; 56 ವರ್ಷಗಳಲ್ಲಿ ಗಯಾನಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

KMC: New Medical Oncology Outpatient, Chemotherapy Day Care Center inaugurated

KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.