China: ಹೆಚ್ಚು ಮಕ್ಕಳ ಪಡೆದರೆ ತೆರಿಗೆ ವಿನಾಯಿತಿ!
Team Udayavani, Oct 30, 2024, 7:10 AM IST
ಬೀಜಿಂಗ್: ದೇಶದಲ್ಲಿ ಕುಸಿಯುತ್ತಿರುವ ಯುವಕರ ಜನಸಂಖ್ಯೆಯನ್ನು ಹೆಚ್ಚಳ ಮಾಡುವುದಕ್ಕಾಗಿ ಹೆಚ್ಚು ಮಕ್ಕಳನ್ನು ಹೊಂದುವ ದಂಪತಿಗಳಿಗೆ ತೆರಿಗೆ ಕಡಿತ, ಸಹಾಯಧನ ನೀಡುವ ಯೋಜನೆಯನ್ನು ಚೀನಾ ಘೋಷಣೆ ಮಾಡಿದೆ.
ಮಕ್ಕಳ ಸಂಖ್ಯೆಯನ್ನು ಹೆಚ್ಚಿಸುವುದಕ್ಕಾಗಿ 13 ಕ್ರಮಗಳನ್ನು ಜಾರಿ ಮಾಡಿರುವ ಚೀನಾ, ಈ ಮೊದಲೇ ಮಕ್ಕಳ ಆರೈಕೆ ಕೇಂದ್ರಗಳ ಅಭಿವೃದ್ಧಿ, ಶಿಕ್ಷಣ ಗುಣಮಟ್ಟ ಹೆಚ್ಚಳ, ಮನೆ ಹಾಗೂ ಉದ್ಯೋಗ ಕೊಡುವುದಾಗಿಯೂ ಘೋಷಿಸಿತ್ತು. ಆದರೆ ಈ ಬಗ್ಗೆ ಚೀನಾ ಜನರಿಂದ ಹೆಚ್ಚಿನ ಪ್ರೋತ್ಸಾಹದಾಯಕ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.
ಚೀನಾದಲ್ಲಿ ಸತತ 3ನೇ ವರ್ಷವೂ ಜನಸಂಖ್ಯೆ ಕುಸಿತದ ಹಾದಿಯಲ್ಲಿದ್ದು, 2023ರೊಂದರಲ್ಲೇ 14,808 ಶಿಶುವಿಹಾರ ಗಳು, 5,645 ಪ್ರಾಥಮಿಕ ಶಾಲೆಗಳು ಮುಚ್ಚಿದ್ದವು. ಹೀಗಾಗಿ ಚೀನಾ ಮಕ್ಕಳ ಜನನ ಪ್ರಮಾಣ ಏರಿಕೆ ಮಾಡುವ ಕ್ರಮಕ್ಕೆ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Electon; ಕಮಲಾ ಹ್ಯಾರಿಸ್‌ಗೆ ಶೇ.61ಭಾರತೀಯರ ಮತ: ಸಮೀಕ್ಷೆ
Japan Elections: ಆಡಳಿತ ಪಕ್ಷಕ್ಕೆ 15 ವರ್ಷ ಬಳಿಕ ಸೋಲು
US: ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಅಧ್ಯಕ್ಷ ಬೈಡನ್!
America Election: ಯಾರಿಗೆ ಬೆಂಬಲ- 2 ಲಕ್ಷ ಚಂದಾದಾರರನ್ನು ಕಳೆದುಕೊಂಡ Washington Post
Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ
MUST WATCH
ಹೊಸ ಸೇರ್ಪಡೆ
High Court; ನಟ ದರ್ಶನ್ ಗೆ ಕೊಂಚ ರಿಲೀಫ್:ವೈದ್ಯಕೀಯ ಜಾಮೀನು ಮಂಜೂರು
Bengaluru: ನಿಧಿಗಾಗಿ ಮಗನ ಬಲಿಗೆ ಯತ್ನಿಸಿದ ತಂದೆ!
By-election; ಬಿಜೆಪಿ 3 ವಿಷಯಗಳನ್ನು ಮುಂದಿಟ್ಟು ಚುನಾವಣೆ ಎದುರಿಸುತ್ತಿದೆ: ಸಿ.ಟಿ.ರವಿ
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
Channapatna; ವೈನಾಡ್‌ನಿಂದ ಪ್ರಿಯಾಂಕಾ ಉಮೇದುವಾರಿಕೆ ಪ್ರಶ್ನಿಸಿದ ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.