ಭಾರತ ಸಹಿತ 5 ಏಶ್ಯನ್ ದೇಶಗಳ ಆಮದು ಸುಂಕ ಶೂನ್ಯಕ್ಕಿಳಿಸಿದ ಚೀನ
Team Udayavani, Jun 26, 2018, 4:50 PM IST
ಬೀಜಿಂಗ್ : ಅಮೆರಿಕದೊಂದಿಗಿನ ವಾಣಿಜ್ಯ ಸಮರವನ್ನು ತೀವ್ರಗೊಳಿಸಿರುವ ನಡುವೆಯೇ ಚೀನ, ಭಾರತ ಮತ್ತು ಇತರ ನಾಲ್ಕು ಏಶ್ಯನ್ ದೇಶಗಳಿಂದ ತಾನು ಅಮದಿಸಿಕೊಳ್ಳುವ ಸೋಯಾಬೀನ್ ಮತ್ತು ಇತರ ಕೆಲವು ವಸ್ತುಗಳ ಮೇಲಿನ ಸುಂಕವನ್ನು ಶೂನ್ಯಕ್ಕೆ ಇಳಿಸಿದೆ.
ಭಾರತ, ಬಾಂಗ್ಲಾದೇಶ, ದಕ್ಷಿಣ ಕೊರಿಯ, ಬಾಂಗ್ಲಾದೇಶ, ಲಾವೋಸ್ ಮತ್ತು ಶ್ರೀಲಂಕಾ ದಿಂದ ಆಮದಿಸಿಕೊಳ್ಳುವ ಸೋಯಾಬೀನ್ ಮತ್ತು ಇತರ ಕೆಲವು ಉತ್ಪನ್ನಗಳ ಮೇಲೆ ಈಗಿರುವ ಶೇ.3ರ ಸುಂಕವನ್ನು ಚೀನ ಇದೇ ಬರುವ ಜುಲೈ 1ರಿಂದ ಶೂನ್ಯಕ್ಕೆ ಇಳಿಸಿರುವುದಾಗಿ ಮಾಧ್ಯಮ ವರದಿಗಳು ತಿಳಿಸಿವೆ.
ಇದಲ್ಲದೆ ರಾಸಾಯನಿಕಗಳು, ಕೃಷಿ ಉತ್ಪನ್ನಗಳು, ವೈದ್ಯಕೀಯ ಪೂರೈಕೆಗಳು, ಬಟ್ಟೆ , ಉಕ್ಕು ಮತ್ತು ಅಲ್ಯುಮಿನಿಯಂ ಮೇಲಿನ ಅಮದು ಸುಂಕವನ್ನು ಕೂಡ ಚೀನ ಈ ಐದು ದೇಶಗಳ ಮಟ್ಟಿಗೆ ಇಳಿಸಿರುವುದಾಗಿ ಚೀನ ಸರಕಾರಿ ಒಡೆತನದ “ಚೈನಾ ಡೇಲಿ’ ವೆಬ್‌ಸೈಟ್ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.