ಚೀನದಲ್ಲಿ ಸೆ.21ರಿಂದ ಓಡಲಿದೆ ವಿಶ್ವದ ಅತಿ ವೇಗದ ಬುಲೆಟ್ ಟ್ರೈನ್
Team Udayavani, Aug 21, 2017, 4:55 PM IST
ಬೀಜಿಂಗ್ : ಮುಂದಿನ ತಿಂಗಳು ಸೆ.21ರಿಂದ ಬೀಜಿಂಗ್ – ಶಾಂಘೈ ನಡುವೆ, ಗಂಟೆಗೆ 350 ಕಿ.ಮೀ. ವೇಗದಲ್ಲಿ ಓಡುವ, 1,250 ಕಿ.ಮೀ. ದೂರವನ್ನು ಕೇವಲ ನಾಲ್ಕೂವರೆ ತಾಸಿನಲ್ಲಿ ಮುಗಿಸುವ, ವಿಶ್ವದ ಮೊದಲ ಅತೀ ವೇಗದ ಬುಲೆಟ್ ರೈಲು ಓಡಾಟವನ್ನು ಚೀನ ಆರಂಭಿಸಲಿದೆ.
ಪ್ರಕೃತ ಚೀನದ ರಾಜಧಾನಿ ಬೀಜಿಂಗ್ನಿಂದ ದೇಶದ ವಾಣಿಜ್ಯ ರಾಜಧಾನಿಯಾಗಿರುವ ಶಾಂಘೈಗೆ ಆರು ತಾಸುಗಳ ರೈಲು ಪ್ರಯಾಣವಿದೆ.
ಈ ವರ್ಷ ಜೂನ್ನಲ್ಲಿ ಚೀನ ಅನಾವರಣಗೊಳಿಸಿದ್ದ ಫಕ್ಸಿಂಗ್ ಬುಲೆಟ್ ಟ್ರೈನ್ ಗಂಟೆಗೆ 400 ಕಿ.ಮೀ. ವೇಗದಲ್ಲಿ ಓಡುವ ಸಾಮರ್ಥ್ಯ ಹೊಂದಿದೆ. ಕಳೆದ ಜುಲೈ 27ರಂದು ಗರಿಷ್ಠ ವೇಗದಲ್ಲಿನ ಈ ರೈಲುಗಳ ಸುರಕ್ಷೆ, ಕ್ಷಮತೆ ಮತ್ತು ವಿಶ್ವಾಸಾರ್ಹತೆಯನ್ನು ಪರೀಕ್ಷಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.