ಕೊರೋನಾ ಮಹಾಮಾರಿ: ಬಲಿಯಾದವರ ಸಂಖ್ಯೆ 259ಕ್ಕೆ ಏರಿಕೆ: 12,000 ಮಂದಿಯಲ್ಲಿ ವೈರಾಣು ಪತ್ತೆ
Team Udayavani, Feb 1, 2020, 8:38 AM IST
ವುಹಾನ್: ಕೊರೋನಾ ವೈರಸ್ ತನ್ನ ಮರಣ ಮೃದಂಗವನ್ನು ಮುಂದುವರಿಸಿದ್ದು ಈಗಾಗಲೇ ಸಾವನ್ನಪ್ಪಿದವರ ಸಂಖ್ಯೆ 259 ಕ್ಕೆ ಜಿಗಿದಿದೆ. ಮಾತ್ರವಲ್ಲದೆ ಸೋಂಕು ತಗುಲಿದವರ ಪ್ರಮಾಣ ಕೂಡ ದಿನೇ ದಿನೇ ಏರುತ್ತಿದ್ದು 12,000 ಮಂದಿಯಲ್ಲಿ ವೈರಾಣು ಪತ್ತೆಯಾಗಿರುವ ಖಚಿತ ಮಾಹಿತಿಯನ್ನು ಚೀನಾ ಸರ್ಕಾರ ಘೋಷಿಸಿದೆ.
ಶುಕ್ರವಾರ ಒಂದೇ ದಿನ 46 ಜನರು ತೀವ್ರ ಉಸಿರಾಟದ ತೊಂದರೆಯಿಂದ ಮೃತಪಟ್ಟರು ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. ಕೊರೋನಾ ವೈರಸ್ ನ ಕೇಂದ್ರಬಿಂದು ವುಹಾನ್ ಪ್ರಾಂತ್ಯದಲ್ಲೇ ಸೋಂಕು ತಗುಲಿದವರ ಪ್ರಮಾಣ ಏರಿಕೆಯಾಗುತ್ತಿದ್ದು ಪರಿಣಾಮವಾಗ ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ.
ಭಾರತೀಯರು ಸ್ವದೇಶಕ್ಕೆ: ಮಹಾಮಾರಿ ಕೊರೋನಾ ವೈರಸ್ ದಾಳಿಗೆ ತುತ್ತಾಗಿರುವ ಚೀನಾದ ವುಹಾನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆತರಲಾಗಿದೆ. ಏರ್ ಇಂಡಿಯಾ ಬೋಯಿಂಗ್ 747 ವಿಮಾನದಲ್ಲಿ ಇಂದು ಮುಂಜಾನೆ 324 ಭಾರತೀಯರನ್ನು ಕರೆತರಲಾಗಿದೆ ಎಂದು ವರದಿ ತಿಳಿಸಿದೆ. ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ ಮತ್ತು ಏರ್ ಇಂಡಿಯಾ ಪ್ಯಾರಾಮೆಡಿಕ್ನ ಐವರು ವೈದ್ಯರ ತಂಡ ಕೂಡ ಜೊತೆಗಿದ್ದು ಅಗತ್ಯವಾದ ಮುನ್ನೇಚ್ಚರಿಕೆ ತೆಗೆದುಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
S.Korea: ರನ್ ವೇಯಲ್ಲಿ ಸ್ಕಿಡ್ ಆಗಿ ಗೋಡೆಗೆ ಅಪ್ಪಳಿಸಿದ ವಿಮಾನ: ಇಲ್ಲಿದೆ ನೋಡಿ ವಿಡಿಯೋ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
Putin Apologizes: ಅಜರ್ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Anandapura: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.