ಪಾಕ್ನಲ್ಲಿ ಚೀನೀಯರಿಗಿಲ್ಲ ಭದ್ರತೆ
Team Udayavani, Dec 9, 2017, 10:33 AM IST
ಬೀಜಿಂಗ್: ಪಾಕಿಸ್ಥಾನದಲ್ಲಿರುವ ಚೀನೀಯರ ಮೇಲೆ ಉಗ್ರ ದಾಳಿ ನಡೆಯುವ ಸಾಧ್ಯತೆಯಿದೆ ಎಂದು ಚೀನ ರಾಯಭಾರ ಕಚೇರಿ ಎಚ್ಚರಿಕೆ ನೀಡಿದೆ. ಗುಪ್ತಚರ ಮಾಹಿತಿಯ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದ್ದು, ಸರಣಿ ದಾಳಿ ನಡೆಯಬಹುದಾಗಿದೆ. ಹೀಗಾಗಿ ಚೀನೀಯರು ಪಾಕಿಸ್ಥಾನದಲ್ಲಿ ಜನದಟ್ಟಣೆಯಿರುವ ಪ್ರದೇಶದಿಂದ ದೂರವಿರಬೇಕು ಎಂದು ಸೂಚಿಸಿದೆ. ಕಳೆದ ಜೂನ್ನಲ್ಲಿ ಕ್ವೆಟ್ಟಾದಲ್ಲಿ ಇಬ್ಬರು ಚೀನ ಶಿಕ್ಷಕರನ್ನು ಅಪಹರಿಸಿತ್ತು. ಪಾಕಿಸ್ಥಾನದಲ್ಲಿ ಚೀನ ಭಾರಿ ಹೂಡಿಕೆ ಮಾಡಿದ್ದು, ರಸ್ತೆ, ಬಂದರು ಮತ್ತು ಇತರ ಯೋಜನೆಗಳಲ್ಲಿ ಕೆಲಸ ಮಾಡುವುದಕ್ಕಾಗಿ ಚೀನದ ಸಾವಿರಾರು ಜನರು ಪಾಕಿಸ್ಥಾನದಲ್ಲಿ ವಾಸಿಸುತ್ತಿದ್ದಾರೆ. 600 ಕೋಟಿ ಡಾಲರ್ ವೆಚ್ಚದಲ್ಲಿ ಬೆಲ್ಟ್ ಆಂಡ್ ರೋಡ್ ಯೋಜನೆಯನ್ನೂ ಪಾಕ್ನಲ್ಲಿ ಚೀನ ಜಾರಿಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…
Canada ಪ್ರಧಾನಿ ರೇಸ್ನಲ್ಲಿ ಭಾರತ ಮೂಲದ ಅನಿತಾ?
Pakistan; ಖರ್ಚು ಉಳಿಸಲು 6 ಸೋದರರಿಂದ 6 ಮಂದಿ ಸೋದರಿಯರ ವಿವಾಹ!
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Earthquakes: ಎವರೆಸ್ಟ್ ತಪ್ಪಲಲ್ಲಿ ಪ್ರಬಲ ಭೂಕಂಪ; ಮೃತರ ಸಂಖ್ಯೆ 126ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್ನಲ್ಲಿ ಮಿಂಚಿದ ರಾಕಿಭಾಯ್.!
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.