ದಕ್ಷಿಣ ಚೀನಾ ಸಮುದ್ರದಲ್ಲಿ ಏಕಸ್ವಾಮ್ಯತೆ ಬಯಸಲ್ಲ: ಚೀನಾ
Team Udayavani, Nov 22, 2021, 9:45 PM IST
ಬೀಜಿಂಗ್/ಮನಿಲಾ: ದಕ್ಷಿಣ ಚೀನಾ ಸಮುದ್ರ ವ್ಯಾಪ್ತಿಯಲ್ಲಿ ಚೀನಾ ಯಾವುದೇ ರೀತಿಯಲ್ಲಿ ಪ್ರಾಬಲ್ಯ ಅಥವಾ ಏಕಸ್ವಾಮ್ಯತೆ ಹೊಂದಲು ಬಯಸುವುದಿಲ್ಲವೆಂದು ಚೀನಾ ಅಧ್ಯಕ್ಷ ಕ್ಸಿಜಿನ್‌ಪಿಂಗ್ ಹೇಳಿದ್ದಾರೆ.
ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್) ದ ಸಮ್ಮೇಳನದಲ್ಲಿ ಮಾತನಾಡಿದ ಕ್ಸಿ ಜಿನ್‌ಪಿಂಗ್ ನೆರೆಯ ಸಣ್ಣ ದೇಶಗಳ ಮೇಲೆ ಚೀನಾ ಪ್ರಾಬಲ್ಯ ತೋರುವುದಿಲ್ಲ ಎಂದಿದ್ದಾರೆ.
ದೇಶಗಳು ಹೊಂದಿರುವ ಭೌಗೋಳಿಕ ಗಾತ್ರವನ್ನು ಅನುಸರಿಸಿ, ಅವುಗಳ ವಿರುದ್ಧ ಪ್ರಾಬಲ್ಯ ಹೊಂದಲು ಬಯಸುವುದಿಲ್ಲ ಎಂದಿದ್ದಾರೆ.
ಬೋಟ್‌ಗಳ ನಿಯೋಜನೆ:
ದಕ್ಷಿಣ ಚೀನಾ ಸಮುದ್ರ ವ್ಯಾಪ್ತಿಯಲ್ಲಿ ಫಿಲಿಪ್ಪೀನ್ಸ್ ಮತ್ತೆ ತನ್ನ ಎರಡು ಯುದ್ಧ ನೌಕೆಗಳನ್ನು ನಿಯೋಜಿಸಿದೆ. ಕಳೆದ ವಾರ ಚೀನಾ ಸೈನಿಕರು ತನ್ನ ಯೋಧರನ್ನು ಬಲವಂತವಾಗಿ ಹಿಮ್ಮೆಟ್ಟಿಸಿದ್ದಕ್ಕೆ ಪ್ರತಿಯಾಗಿ ಈ ಕ್ರಮ ಕೈಗೊಂಡಿದೆ.
ಇದನ್ನೂ ಓದಿ:ತೀವ್ರ ವಿರೋಧಕ್ಕೆ ಮಣಿದ ಆಂಧ್ರಪ್ರದೇಶ ಸಿಎಂ; ವಿವಾದಿತ 3 ರಾಜಧಾನಿಗಳ ಮಸೂದೆ ವಾಪಸ್
ಮನಿಲಾದಲ್ಲಿ ಮಾತನಾಡಿದ ರಕ್ಷಣಾ ಸಚಿವ ಡೆಲ್ಫಿನ್ ಲೆರೆನಾlನಾ ಚೀನಾ ಕೃತ್ಯದಿಂದಾಗಿ ಇಬ್ಬರು ನಾಗರಿಕರು ಗಾಯಗೊಂಡಿದ್ದರು. ಹೀಗಾಗಿ, ಮತ್ತೆ ನೌಕೆಗಳನ್ನು ನಿಯೋಜಿಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.