ಉಗ್ರ ಪಟ್ಟಿಗೆ ಜೈಶ್‌ ಮುಖ್ಯಸ್ಥ ಪ್ರಸ್ತಾಪಕ್ಕೆ ಚೀನ ತಡೆ

Team Udayavani, Nov 3, 2017, 7:30 AM IST

China-03-2017.jpg

ಬೀಜಿಂಗ್‌: ಪಠಾಣ್‌ಕೋಟ್‌ ದಾಳಿಯ ರೂವಾರಿ, ಉಗ್ರ ಮಸೂದ್‌ ಅಜರ್‌ನನ್ನು ವಿಶ್ವಸಂಸ್ಥೆಯ ನಿಷೇಧಿತ ಭಯೋತ್ಪಾದಕರ ಪಟ್ಟಿಗೆ ಸೇರ್ಪಡೆಗೊಳಿಸಲು 4ನೇ ಬಾರಿಗೂ ಚೀನ ಅವಕಾಶ ನೀಡಿಲ್ಲ. ಭದ್ರತಾ ಮಂಡಳಿ ಯಲ್ಲಿರುವ ಸದಸ್ಯ ರಾಷ್ಟ್ರಗಳ ನಡುವೆಯೇ ಈ ವಿಚಾರ ದಲ್ಲಿ ಒಮ್ಮತ ಇಲ್ಲ ಎಂದು ಪಾಕಿಸ್ಥಾನದ ಸ್ನೇಹಿ ರಾಷ್ಟ್ರ ಹೇಳಿಕೊಂಡಿದೆ. 

ಆಗಸ್ಟ್‌ನಲ್ಲಿ ಹೇರಲಾಗಿದ್ದ ತಡೆಯ ಅವಧಿ ಗುರುವಾರ ಮುಕ್ತಾಯವಾಗಿತ್ತು. ಹೀಗಾಗಿ ವಿಶ್ವಸಂಸ್ಥೆಯಲ್ಲಿ ಮತ್ತೆ ನಡೆದ ಸಭೆಯಲ್ಲಿ ಅಮೆರಿಕ, ಇಂಗ್ಲೆಂಡ್‌, ಫ್ರಾನ್ಸ್‌ ಪ್ರತಿನಿಧಿಗಳು ಜೈಶ್‌ ಎ ಮೊಹಮ್ಮದ್‌ ಮತ್ತು  ಅದರ ಸಂಸ್ಥಾಪಕ ಮಸೂದ್‌ ಅಜರ್‌ ವಿರುದ್ಧ ನಿಷೇಧ ಹೇರಬೇಕೆಂದು ಸಲಹೆ ಮಾಡಿದರೂ,  ಚೀನ ಒಪ್ಪಲಿಲ್ಲ. ಕಳೆದ ವರ್ಷ ಕೂಡ ಚೀನ ಇದೇ  ನಿಲುವು ಅನುಸರಿಸಿತ್ತು.  

ಟಾಪ್ ನ್ಯೂಸ್

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

Adani; ಆಸೀಸ್‌ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

Exam 2

SSLC ಪರೀಕ್ಷೆ ನೋಂದಣಿ: ನ.30ರವರೆಗೆ ಅವಧಿ ವಿಸ್ತರಣೆ

R Ashok (2)

R. Ashok; ಪಾಪ, ನಿಖಿಲ್‌ ಅದೃಷ್ಟವೇ ಸರಿಯಿಲ್ಲ…

1-dkkk

HDK ಕ್ಷೇತ್ರ ಬಿಟ್ಟು ಹೋಗಿದ್ದಕ್ಕೆ ಜನ ಕೊಟ್ಟ ತೀರ್ಪು: ಡಿಕೆಶಿ ಟಾಂಗ್‌

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Chinnaswamy Stadium: ಚಿನ್ನಸ್ವಾಮಿ ಸ್ಟಾಂಡ್‌ಗಳಿಗೆ ದಿಗ್ಗಜರ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.