ಚೀನಾದಲ್ಲಿ ಜಗತ್ತಿನ ಅತ್ಯಂತ ಉದ್ದದ ಸಮುದ್ರ ಸೇತುವೆ

Team Udayavani, Mar 30, 2018, 10:10 AM IST

Sea-Bridge-29-3.jpg

ನಿರ್ಮಾಣ ಕ್ಷೇತ್ರದಲ್ಲಿ ಸದ್ಯ ಚೀನಾವನ್ನು ಹಿಂದಿಕ್ಕಲು ಯಾವ ದೇಶದಿಂದಲೂ ಸಾಧ್ಯವಿಲ್ಲ. ಈ ವಲಯದಲ್ಲಿ ಹಲವು ಮೈಲುಗಲ್ಲುಗಳನ್ನು ಸ್ಥಾಪಿಸಿರುವ ಚೀನಾದಲ್ಲಿ ಜಗತ್ತಿನ ಅತ್ಯಂತ ಉದ್ದದ ಸಮುದ್ರ ಸೇತುವೆ ನಿರ್ಮಾಣಗೊಂಡಿದೆ. ಈ ಸೇತುವೆ  ಉದ್ದ ಬರೋಬ್ಬರಿ 55 ಕಿಮೀ. ಇದರ ಬಗ್ಗೆ ಒಂದಿಷ್ಟು ಮಾಹಿತಿ.

ಸೇತುವೆಯ ಒಟ್ಟು ಉದ್ದ : 55 ಕಿ.ಮೀ.
ಈ ಸೇತುವೆ ನಿರ್ಮಾಣಕ್ಕೆ ಬಳಕೆಯಾದ ಉಕ್ಕು: 4,20,000ಟನ್‌
ಸೇತುವೆಯ ಬಾಳಿಕೆ : 120ವರ್ಷ
60ಪಟ್ಟು : ಪ್ಯಾರಿಸ್‌ನ ಐಫೆಲ್‌ ಟವರ್‌ ನಿರ್ಮಾಣಕ್ಕೆ ಬಳಕೆಯಾದ ಉಕ್ಕಿಗಿಂತ ಜಾಸ್ತಿ
ನೀರಿನಡಿ ಇರುವ ಸುರಂಗ ಮಾರ್ಗದ ಉದ್ದ : 6.7 ಕಿ.ಮೀ.
ಅಂದಾಜು ವೆಚ್ಚ : 98,150 ಕೋಟಿ.
ವಾಟರ್‌ಟೈಟ್‌ ತಂತ್ರಜ್ಞಾನ ಬಳಸಿ ನಿರ್ಮಿಸಿದ ಸುರಂಗಕ್ಕೆ ಬಳಸಿದ ಪೈಪ್‌ ಗಳು: 80,000ಟನ್‌

ಸಂಪರ್ಕಿಸುವ ಪ್ರದೇಶ
ಇದು ಹಾಂಕಾಂಗ್‌ ಅನ್ನು ದಕ್ಷಿಣ ಚೀನಾದ ಝೂಹಾಯ್‌ ನಗರದ ಜತೆ ಸಂಪರ್ಕಿಸುತ್ತದೆ. ಮಾರ್ಗ ಮಧ್ಯೆ ಮಕಾವು ಮತ್ತು ಮೇನ್‌ಲಾÂಂಡ್‌ ಚೀನಾವನ್ನು ಸಂಧಿಸುತ್ತದೆ. ಈ ಮಾರ್ಗ ನೀರಿನಡಿಯ ಸುರಂಗ, ಕಡಿದಾದ ರಸ್ತೆಗಳನ್ನು ಬಳಸಿಕೊಂಡು ಸಾಗುತ್ತದೆ. 

ಕಾರ್ಮಿಕರಿಗೆ ಶಿಕ್ಷೆ
ಈ ಕಾಮಗಾರಿ ವೇಳೆ ಕಳಪೆ ಗುಣಮಟ್ಟದ ಸಿಮೆಂಟ್‌ ಬಳಸಿದ್ದಕ್ಕಾಗಿ 19 ಕಾರ್ಮಿಕರು ಶಿಕ್ಷೆಗೆ ಗುರಿಯಾಗಿದ್ದಾರೆ. ಹಲವು ನಿರ್ಮಾಣ ಕೆಲಸಗಾರರು ಕಾಮಗಾರಿ ವೇಳೆ ಮೃತಪಟ್ಟಿದ್ದಾರೆ. 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.