ನಮ್ಮ ಹಡಗಿನಿಂದ ಯಾರಿಗೂ ತೊಂದರೆಯಿಲ್ಲ: ಚೀನ
Team Udayavani, Aug 16, 2022, 10:42 PM IST
ಬೀಜಿಂಗ್:ಚೀನದ ಗೂಢಾಚಾರಿ ಹಡಗು ಎಂದು ಭಾರತ ಹೆಸರಿಸಿರುವ “ಯುವಾನ್ ವಾಂಗ್ 5′ ಶ್ರೀಲಂಕಾದ ಹಂಬಂಟೊಟ ಬಂದರನ್ನು ತಲುಪಿದೆ.
ಭಾರತ, ಅಮೆರಿಕದ ವಿರೋಧದ ನಡುವೆಯೂ ಶ್ರೀಲಂಕಾ ಈ ಹಡಗಿನ ಪ್ರವೇಶಕ್ಕೆ ಅವಕಾಶ ಮಾಡಿಕೊಟ್ಟಿದ್ದು, “ನಮ್ಮ ಹಡಗಿನಿಂದ ಯಾರಿಗೂ ಏನೂ ತೊಂದರೆಯಾಗುವುದಿಲ್ಲ’ ಎಂದು ಚೀನ ಸ್ಪಷ್ಟೀಕರಣ ಕೊಟ್ಟಿದೆ. ಇದನ್ನು ಸಂಶೋಧನಾ ಹಡಗು ಎಂದು ಹೆಸರಿಸಿರುವ ಚೀನವು, “ನಮ್ಮ ನೌಕೆ ಅಂತಾರಾಷ್ಟ್ರೀಯ ಕಾನೂನಿಗೆ ಬದ್ಧವಾಗಿದೆ. ಇದು ಯಾವುದೇ ದೇಶದ ಭದ್ರತೆ ಅಥವಾ ಆರ್ಥಿಕ ಹಿತಾಸಕ್ತಿಗೆ ಹಾನಿಯುಂಟು ಮಾಡುವುದಿಲ್ಲ. ಹಾಗಾಗಿ ಮೂರನೇ ವ್ಯಕ್ತಿಯಿಂದ ನಮಗೆ ತೊಂದರೆ ಉಂಟಾಗಬಾರದು’ ಎಂದು ಎಚ್ಚರಿಕೆಯನ್ನೂ ಕೊಟ್ಟಿದೆ.
ಈ ಹಡಗು ಭಾರತದ ಭದ್ರತೆಯ ಬಗ್ಗೆ ಗೂಢಾಚಾರಿ ಕೆಲಸ ಮಾಡುವ ಸಾಧ್ಯತೆಯಿದ್ದು, ಇದರ ಪ್ರವೇಶಕ್ಕೆ ಅನುಮತಿ ಕೊಡಬಾರದು ಎಂದು ಈ ಹಿಂದೆ ಭಾರತವು ಶ್ರೀಲಂಕಾಕ್ಕೆ ಕೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್ ಡಿಕ್ಕಿ: ಮೊಪೆಡ್ ಸವಾರ ಸಾವು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.