ಕೋವಿಡ್: ಚೀನದ ಹಲವೆಡೆ ಮತ್ತೆ ಲಾಕ್ಡೌನ್; ಪ್ರಯಾಣದ ಮೇಲೆ ನಿರ್ಬಂಧ
Team Udayavani, Oct 10, 2022, 9:15 PM IST
ಬೀಜಿಂಗ್: ಕೋವಿಡ್ ಸೋಂಕಿನ ಉಗಮ ಸ್ಥಾನವಾದ ಚೀನದ ಕೆಲ ನಗರಗಳಲ್ಲಿ ಈಗಲೂ ಸೋಂಕು ಕಾಣಿಸಿಕೊಳ್ಳುತ್ತಿದೆ.
ಕಳೆದ ವಾರ ಚೀನದಲ್ಲಿ ಸಾಲು ಸಾಲು ರಜೆಗಳಿದ್ದ ಹಿನ್ನೆಲೆ ಶಾಂಕ್ಸಿ ಪ್ರಾಂತ್ಯದ ಫೆನ್ಯಂಗ್ ನಗರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗಿದೆ.
12 ದಿನಗಳಲ್ಲಿ 2,000ಕ್ಕೂ ಅಧಿಕ ಪ್ರಕರಣಗಳು ದೃಢವಾಗಿದ್ದರಿಂದಾಗಿ ಸೋಮವಾರದಿಂದ ನಗರದಲ್ಲಿ ಲಾಕ್ಡೌನ್ ಹೇರಲಾಗಿದೆ.
ಬೇರೆ ನಗರಗಳ ವಾಹನಗಳ ಪ್ರವೇಶ ಮತ್ತು ಹಾಗೂ ಫೆನ್ಯಂಗ್ನಿಂದ ಬೇರೆ ನಗರಕ್ಕೆ ಪ್ರವಾಸಕ್ಕೂ ನಿರ್ಬಂಧ ಹೇರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Netherlands: ಇಸ್ರೇಲ್ ಫುಟ್ಬಾಲ್ ಅಭಿಮಾನಿಗಳ ಮೇಲೆ ದಿಢೀರ್ ದಾಳಿ!
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
MUST WATCH
ಹೊಸ ಸೇರ್ಪಡೆ
By Election: ಚನ್ನಪಟ್ಟಣದಲ್ಲಿ ಎಚ್.ಡಿ.ದೇವೇಗೌಡ Vs ಡಿ.ಕೆ.ಶಿವಕುಮಾರ್ ಮೇಕೆದಾಟು ಜಟಾಪಟಿ
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.