Chinmay Das: ಇಂದು ಬಾಂಗ್ಲಾದಲ್ಲಿ ಚಿನ್ಮಯ್ ದಾಸ್ ಬೇಲ್ ಅರ್ಜಿ ವಿಚಾರಣೆ
Team Udayavani, Jan 2, 2025, 8:17 AM IST
ಢಾಕಾ: ದೇಶದ್ರೋಹದ ಆರೋಪದಲ್ಲಿ ಬಾಂಗ್ಲಾದೇಶದಲ್ಲಿ ಬಂಧಿತರಾಗಿರುವ ಹಿಂದೂ ಸಂತ ಚಿನ್ಮಯ್ ಕೃಷ್ಣ ದಾಸ್ ಜಾಮೀನು ಅರ್ಜಿ ವಿಚಾರಣೆ ಗುರುವಾರ ನಡೆಯಲಿದೆ.
ಅವರ ಪರವಾಗಿ ಒಟ್ಟು 20 ವಕೀಲರು ಛತ್ತೋಗ್ರಾಮ ಕೋರ್ಟಲ್ಲಿ ವಾದ ಮಂಡಿಸಲಿದ್ದಾರೆ. ಈ ಹಿಂದೆ ದಾಸ್ ಪರವಾಗಿ ವಾದಿಸಿದ್ದ ವಕೀಲ ರಬೀಂದ್ರ ಘೋಷ್ ಮೇಲೆ ಹಲ್ಲೆ ನಡೆದಿತ್ತು. ಸದ್ಯ ಘೋಷ್ ಕೋಲ್ಕತಾದ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್; ಕೋವಿಡ್ ಬಳಿಕ ಮತ್ತೊಂದು ವೈರಸ್ ಆತಂಕ
ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್ ಟ್ರಕ್ ಸ್ಫೋ*ಟದ ವ್ಯಕ್ತಿ!
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.