POK PM ಇದ್ದ ಹೆಲಿಕಾಪ್ಟರ್‌ LOC ದಾಟಿಲ್ಲ, ಆದರೂ ದಾಳಿ: ಪಾಕಿಸ್ಥಾನ

Team Udayavani, Oct 1, 2018, 11:39 AM IST

pak-chopper-700.jpg

ಇಸ್ಲಾಮಾಬಾದ್‌ : ”ಪಾಕ್‌ ಆಕ್ರಮಿತ ಕಾಶ್ಮೀರದ ಪ್ರಧಾನಿ ರಜಾ ಫಾರೂಕ್‌ ಹೈದರ್‌ ಅವರನ್ನು ಒಯ್ಯುತ್ತಿದ್ದ ಹೆಲಿಕಾಪ್ಟರ್‌ ಭಾರತೀಯ ವಾಯ ಪ್ರದೇಶ ಉಲ್ಲಂಘನೆ ಮಾಡಿಲ್ಲ; ಆದರೂ ಭಾರತೀಯ ಪಡೆಗಳು ಅದನ್ನು ಗಡಿ ನಿಯಂತ್ರಣ ರೇಖೆಗೆ ಸಮೀಪ ಹೊಡೆದುರುಳಿಸಲು ಯತ್ನಿಸಿವೆ” ಎಂದು ಪಾಕ್‌ ಮಾಧ್ಯಮಗಳು ಹೇಳಿವೆ.

ಪಾಕಿಸ್ಥಾನದ ಡಾನ್‌ ನ್ಯೂಸ್‌ ಪ್ರಕಟಿಸಿರುವ ವರದಿಯ ಪ್ರಕಾರ ಪಾಕ್‌ ಹೆಲಿಕಾಪ್ಟರ್‌ ನಲ್ಲಿ ಪಿಓಕೆ ಪ್ರಧಾನಿ ಹೈದರ್‌ ಮತ್ತು ಇಬ್ಬರು ಸಚಿವರು ಪ್ರಯಾಣಿಸುತ್ತಿದ್ದರು; ಭಾರತೀಯ ಪಡೆಗಳು ಈ ಹೆಲಿಕಾಪ್ಟರನ್ನು ಅಬ್ಟಾಸ್‌ಪುರ ಗ್ರಾಮ ಸಮೀಪ ಹೊಡೆದುರುಳಿಸಲು ಯತ್ನಿಸಿದವು. ಪಿಓಕೆ ಪ್ರಧಾನಿ ತನ್ನ ಕ್ಯಾಬಿನೆಟ್‌ ಸದಸ್ಯರೊಬ್ಬರ ಸಹೋದರ ತೀರಿಕೊಂಡ ಕಾರಣ, ಅವರನ್ನು ಕಾಣಲು ಹೆಲಿಕಾಪ್ಟರ್‌ನಲ್ಲಿ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. 

ಭಾರತೀಯ ಪಡೆಗಳ ಗುಂಡಿನ ದಾಳಿಗೆ ಗುರಿಯಾಗಿಯೂ ಅನಾಹುತದಿಂದ ಪಾರಾದ ಹೆಲಿಕಾಪ್ಟರ್‌ ಪಾಕ್‌ ವಾಯು ಪ್ರದೇಶದೊಳಗೆ ಹಾರುತ್ತಿತ್ತು. ಇದ್ದಕ್ಕಿದ್ದಂತೆಯೇ ಭಾರತೀಯ ಪಡೆಗಳು ಹೆಲಿಕಾಪ್ಟರ್‌ ಮೇಲೆ ಗುಂಡು ಹಾರಿಸಿದವು; ಹೆಲಿಕಾಪ್ಟರ್‌ ಝೀರೋ ಲೈನಿಗೆ ಅತ್ಯಂತ ನಿಕಟದಲ್ಲಿತ್ತು ಎಂದು ಡಾನ್‌ ನ್ಯೂಸ್‌ ವರದಿ ಹೇಳಿದೆ. 

ಪಾಕ್‌ ಪ್ರಧಾನಿ ಹೆಲಿಕಾಪ್ಟರ್‌ನಲ್ಲಿ ಹೋಗುವ ವಿಷಯವನ್ನು ಭಾರತೀಯ ಅಧಿಕಾರಿಗಳಿಗೆ ಮುಂಚಿತವಾಗಿ ಏಕೆ ತಿಳಿಸಿಲ್ಲ ಎಂಬ ಪ್ರಶ್ನೆಗೆ ಹೈದರ್‌ ಅವರು “ನಾನು ಪೌರ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿದ್ದೆ; ಆದುದರಿಂದ ಅದನ್ನು ಯಾರಿಗೂ ತಿಳಿಸುವ ಅಗತ್ಯ ಇರಲಿಲ್ಲ; ನಾನು ಹಿಂದೆಯೂ ಅನೇಕ ಬಾರಿ ಈ ರೀತಿ ಹೆಲಿಕಾಪ್ಟರ್‌ನಲ್ಲಿ ಈ ವಲಯದಲ್ಲಿ ಪ್ರಯಾಣಿಸಿದ್ದೇನೆ; ಆದರೆ ಈ ರೀಯಿಯ ಘಟನೆ ಮಾತ್ರ ಇದೇ ಮೊದಲ ಬಾರಿಗೆ ನಡೆದಿದೆ’ ಎಂದು ಹೇಳಿದರು. 

ಟಾಪ್ ನ್ಯೂಸ್

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Putin Apologizes: ಅಜರ್‌ಬೈಜಾನ್‌ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

Qatar: ಕತಾರ್‌ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

arrest-woman

Madikeri: ಗುಂಡು ಹೊಡೆದು ಕಾರ್ಮಿಕನ ಕೊ*ಲೆ; ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.