ಷರೀಫ್ ಬಂಧನಕ್ಕಾಗಿ ಲಾಹೋರ್‌ನಲ್ಲಿ ವ್ಯಾಪಕ ಭದ್ರತೆ ; ಹಲವರ ಸೆರೆ 

Team Udayavani, Jul 13, 2018, 3:25 PM IST

nawaz-sharif.jpg

ಲಾಹೋರ್‌: ಆವೆನ್‌ಫೀಲ್ಡ್‌ ಅಪಾರ್ಟ್‌ಮೆಂಟ್‌ ಪ್ರಕರಣದಲ್ಲಿ ದೋಷಿಯಾಗಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್ ಶುಕ್ರವಾರ ಸಂಜೆ ಅಬುಧಾಬಿಯಿಂದ ಕುಟುಂಬ ಸಮೇತ ಲಾಹೋರ್‌ಗೆ ಆಗಮಿಸಲಿದ್ದು, ವಿಮಾನ ನಿಲ್ದಾಣದಲ್ಲೇ ಬಂಧಿಸಿ ಜೈಲಿಗೆ ಕರೆದೊಯ್ಯಲು ಪೊಲೀಸರು ಎಲ್ಲಾ ಸಿದ್ಧತೆ ನಡೆಸಿದ್ದಾರೆ. 

ಮುನ್ನೆಚ್ಚರಿಕಾ ಕ್ರಮವಾಗಿ ನವಾಜ್‌ ಷರೀಫ್ರ  ಪಿಎಂಎಲ್‌ಎನ್‌ ಪಕ್ಷದ 300ಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ನಾಯಕರನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂಧಿಸಿ ಜೈಲಿನಲ್ಲಿಡಲಾಗಿದೆ.ಸೆಕ್ಷನ್‌ 144 ಉಲ್ಲಂಘನೆ ಮಾಡಿದ ಆರೋಪದಲ್ಲಿ ಇವರನ್ನು ವಶಕ್ಕೆ ಪಡೆದಿದ್ದಾರೆ.

ಲಾಹೋರ್‌‌ನ ಅಲ್ಲಮಾ ಇಕ್‌ಬಾಲ್‌ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ಎಲ್ಲಾ ರಸ್ತೆಗಳಿಗೆ ಬ್ಯಾರಿಕೇಡ್‌ ಹಾಕಿ ತಡೆ ಹಾಕಲಾಗಿದ್ದು, ಕೆಲವು ರಸ್ತೆಗಳನ್ನು ಸಂಪೂರ್ಣ ಬಂದ್‌ ಮಾಡಲಾಗಿದೆ. 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನು  ಭದ್ರತೆಗೆ ನಿಯೋಜಿಸಲಾಗಿದೆ. 

ಲಾಹೋರ್‌ ನಗರದಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದ್ದು ಇಂಟರ್‌ನೆಟ್‌ ಸೇವೆ ಸ್ಥಗಿತ ಗೊಳಿಸಲಾಗಿದೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.  ಷರೀಫನ್ನು ಜೈಲಿಗೆ ಸ್ಥಳಾಂತರಿಸಲು ಎರಡು ಹೆಲಿಕಾಪ್ಟರ್‌ಗಳನ್ನೂನಿಯೋಜಿಸಲಾಗಿದೆ. ಇದಕ್ಕಾಗಿ ರಾಷ್ಟ್ರೀಯ ಭ್ರಷ್ಟಾಚಾರ ತಡೆ ದಳ 16 ಸದಸ್ಯರ ತಂಡವನ್ನು ರೂಪಿಸಿದೆ. 

ಷರೀಫ್ ಸಹೋರದ ಶಹಬಾಜ್‌ ಸಾವಿರಾರು ಬೆಂಬಲಿಗರೊಂದಿಗೆ ವಿಮಾನ ನಿಲ್ದಾಣದತ್ತ ಬೃಹತ್‌ ಮೆರವಣಿಗೆ ನಡೆಸಲು  ಮುಂದಾಗಿದ್ದಾರೆ. ಆದರೆ ಅನುಮತಿ ಪಡೆಯದಿರುವ ಕಾರಣಕ್ಕೆ  ಪೊಲೀಸರು ಅವಕಾಶ ನೀಡುವ ಸಾಧ್ಯತೆಗಳು ಕಡಿಮೆ. 

ವಿಮಾನವನ್ನು ಸೂಕ್ತ ಭದ್ರತೆಯ ಕಾರಣ ಇಸ್ಲಮಾಬಾದ್‌ ವಿಮಾನ ನಿಲ್ದಾಣದತ್ತ ತಿರುಗಿಸಿ ಅಲ್ಲಿಂದಲೇ ಜೈಲಿಗೆ ಕರೆದೊಯ್ಯಲು ಸಿದ್ದತೆಗಳನ್ನು ನಡೆಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

Earthquake…! ರೋಡ್‌ ರೋಲರ್‌ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

1-lasike

Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.