ನ್ಯೂಜಿಲ್ಯಾಂಡ್ ಪ್ರಧಾನಿಯಾಗಿ ಕ್ರಿಸ್ ಹಿಪ್‌ಕಿನ್ಸ್
Team Udayavani, Jan 26, 2023, 12:01 AM IST
ವೆಲಿಂಗ್ಟನ್: ನ್ಯೂಜಿಲ್ಯಾಂಡ್‌ನ 41ನೇ ಪ್ರಧಾನಿ ಯಾಗಿ ಕ್ರಿಸ್ ಹಿಪ್‌ಕಿನ್ಸ್ ಬುಧವಾರ ಅಧಿಕಾರದ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಹಿಪ್‌ಕಿನ್ಸ್ 44 ವರ್ಷ ವಯಸ್ಸಿನ ಯುವ, ಉತ್ಸಾಹಿ ರಾಜಕಾರಣಿ ಯಾಗಿದ್ದು, ದೇಶದ ಆರ್ಥಿಕತೆಯನ್ನು ಸ್ಥಿರತೆಗೆ ತರುವ ಮತ್ತು ಹಣದುಬ್ಬರ ವನ್ನು ಸಮರ್ಥವಾಗಿ ಎದುರಿಸುವ ವಾಗ್ಧಾನವನ್ನು ಜನತೆಗೆ ಮಾಡಿದ್ದಾರೆ.
ಹಿಪ್‌ಕಿನ್ಸ್ ಅವರು ನ್ಯೂಜಿಲೆಂಡ್‌ನ ಕೋವಿಡ್ -19 ಕಾರ್ಯತಂತ್ರವನ್ನು ಮುನ್ನಡೆಸಿದ ಸಚಿವರಾಗಿ ಖ್ಯಾತಿಯನ್ನು ಗಳಿಸಿದ್ದರು.
ವಾರಾಂತ್ಯದಲ್ಲಿ ಆಡಳಿತಾರೂಢ ಲೇಬರ್ ಪಕ್ಷದ ಕಾಕಸ್‌ನಲ್ಲಿ ದೇಶವನ್ನು ಮುನ್ನಡೆಸಲು ಬಡ್ತಿ ನೀಡಲು ಸರ್ವಾನುಮತದ ಬೆಂಬಲವನ್ನು ಪಡೆದರು ಮತ್ತು ಈಗ ಅಕ್ಟೋಬರ್‌ನಲ್ಲಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯ ವನ್ನು ಎದುರಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.