ಯೆಮೆನ್ ಹೊರವಲಯದ ಹೊದೈದಾದಲ್ಲಿ ಭೀಕರ ಕಾಳಗ: 39 ಸಾವು
Team Udayavani, Jun 14, 2018, 7:04 PM IST
ಅಲ್ ದುರೈಹಿಮಿ, ಯೆಮೆನ್ : ಬಂಡುಕೋರರ ವಶದಲ್ಲಿರುವ ಹೊದೈದಾ ಮುಖ್ಯ ಪಟ್ಟಣವನ್ನು ಮತ್ತೆ ವಶಪಡಿಸಿಕೊಳ್ಳುವ ಸೌದಿ ಮತ್ತು ಯುಎಇ ಬೆಂಬಲಿತ ಎರಡನೇ ದಿನದ ಇಂದಿನ ಸಂಘರ್ಷದಲ್ಲಿ 39 ಹೋರಾಟಗಾರರು ಹತರಾಗಿರುವುದಾಗಿ ವರದಿಯಗಿದೆ.
ಯಮೆನ್ ನ ಇರಾನ್ ಬೆಂಬಲಿತ ಹುತಿ ಬಂಡುಕೋರರು ಈ ಭೀಕರ ಕಾಳಗದಲ್ಲಿ ತನ್ನ 30 ಮಂದಿ ಹೋರಾಟಗಾರರನ್ನು ಕಳೆದುಕೊಂಡಿದೆ. ಈ ಕಾಳಗವು ಹೊದೈದಾ ನಗರದ ದಕ್ಷಿಣ ಭಾಗದಲ್ಲಿರುವ ವಿಮಾನ ನಿಲ್ದಾಣದಿಂದ ಎರಡು ಕಿಮೀ. ದೂರದಲ್ಲಿ ನಡೆದಿದೆ.
ಇದೇ ಪ್ರದೇಶದಲ್ಲಿ ಸರಕಾರದ 9 ಮಂದಿ ಸೈನಿಕರು ಕೂಡ ಹತರಾಗಿರುವುದಾಗಿ ವರದಿಯಾಗಿದೆ. ಹೊಂಚು ದಾಳಿ ಮತ್ತು ನೆಲ ಬಾಂಬಿನಿಂದಾಗಿ ಈ ಸಾವುಗಳು ಸಂಭವಿಸಿರುವುದಾಗಿ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Washington: ಹಿಲರಿ, ಸೊರೋಸ್ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.