ಆಗಸದಲ್ಲೇ ಯುದ್ಧ ವಿಮಾನಗಳ ಡಿಕ್ಕಿ: ಪೈಲಟ್‌ಗಳ ಮರಣ
Team Udayavani, Jul 3, 2023, 7:30 AM IST
ಬೊಗೋಟಾ: ಕೊಲಂಬಿಯ ವಾಯುಪಡೆಯ 2 ಯುದ್ಧವಿಮಾನಗಳು ಹಾರಾಟದ ಸಂದರ್ಭದಲ್ಲಿ ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಆಕಾಶದಲ್ಲೇ ಹೊತ್ತಿ ಉರಿದು ಪತನಗೊಂಡಿವೆ. ಈ ದುರ್ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಮೃತಪಟ್ಟಿರುವುದು ವರದಿಯಾಗಿದೆ.
ಅಪಿಯಾಯ್ ವಾಯುನೆಲೆಯಲ್ಲಿ ನಡೆಯುತ್ತಿದ್ದ ತರಬೇತಿಯಲ್ಲಿ ಯುದ್ಧವಿಮಾನಗಳು ಭಾಗವಹಿಸಿದ್ದವು. ವೃತ್ತಾಕಾರದಲ್ಲಿ ಯುದ್ಧವಿಮಾನಗಳು ಹಾರಾಟ ನಡೆಸುತ್ತಿದ್ದವು. ಈ ವೇಳೆ ಟುಕಾನೋ ಟಿ-27ನ ಎರಡು ಯುದ್ಧ ವಿಮಾನಗಳು ಒಂದಕ್ಕೊಂದು ಡಿಕ್ಕಿಯಾಗಿವೆ. ಬಳಿಕ ಕೆಲವೇ ಸೆಕೆಂಡುಗಳಲ್ಲೇ ಆಕಾಶದಲ್ಲಿ ಹೊತ್ತಿ ಉರಿದಿವೆ. ಪರಿಣಾಮ ಎರಡೂ ಯುದ್ಧವಿಮಾನಗಳ ಪೈಲಟ್‌ಗಳು ಮೃತಪಟ್ಟಿದ್ದಾರೆ. ಘಟನೆ ಬಗ್ಗೆ ಕೊಲಂಬಿಯ ವಾಯುಪಡೆ ವಿಷಾದ ವ್ಯಕ್ತಪಡಿಸಿ, ಪೈಲಟ್‌ಗಳ ಸಾವಿಗೆ ಸಂತಾಪ ಸೂಚಿಸಿದೆ. ವಿಮಾನ ಪತನದ ದೃಶ್ಯಾವಳಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಜಾಲತಾಣದಲ್ಲಿ ವಿಡಿಯೊ ವೈರಲ್ ಆಗಿದೆ.
2 dead after Colombian Air Force planes collide in mid-air during training in Villavicencio, Colombia pic.twitter.com/k4e2eEDaWV
— BNO News (@BNONews) July 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್
Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.