ಲಂಕಾದಲ್ಲಿ ಕೋಮು ಗಲಭೆ
Team Udayavani, May 7, 2019, 6:29 AM IST
ಕೊಲೊಂಬೊ: ಈಸ್ಟರ್ ಸರಣಿ ಸ್ಫೋಟಗಳ ಅನಂತರ ಕೊಲೊಂಬೋದಲ್ಲೀಗ ಮತೀಯ ಗಲಭೆ ಭುಗಿಲೆದ್ದಿವೆ. ನೆಗೆಂಬೋ ದಲ್ಲಿ ಕ್ರೈಸ್ತರ ಉದ್ರಿಕ್ತ ಗುಂಪೊಂದು ಮುಸ್ಲಿಮರ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಅಪಾರ ಆಸ್ತಿಪಾಸ್ತಿ ನಷ್ಟವಾಗಿದೆ. ಈ ಹಿನ್ನೆಲೆ ಯಲ್ಲಿ ಇಲ್ಲಿ ಕರ್ಫ್ಯೂ ಜಾರಿಗೊಳಿಸಿ, ಬಳಿಕ ವಾಪಸ್ ಪಡೆಯಲಾ ಗಿದೆ. ಮದ್ಯ ನಿಷೇಧಿಸಲಾಗಿದ್ದು, ಸಾಮಾಜಿಕ ಜಾಲತಾಣಗಳನ್ನು ತಟಸ್ಥಗೊಳಿಸ ಲಾಗಿದೆ. ಈ ನಡುವೆ, ಕ್ರೈಸ್ತ ಸಮುದಾಯ ಶಾಂತಿ ಯಿಂದ ಇರಬೇಕೆಂದು ಕ್ರೈಸ್ತ ಧರ್ಮಾಧಿಕಾರಿಗಳು ಮನವಿ ಮಾಡಿದ್ದಾರೆ.
ಕ್ಯಾಂಪ್ ಪತ್ತೆ: ಈಸ್ಪರ್ ಸ್ಫೋಟಗಳ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಬ್ಲಾಕ್‌ಪೂಲ್ ಎಂಬಲ್ಲಿ ನಿಗೂಢವಾಗಿದ್ದ ತರಬೇತಿ ಕ್ಯಾಂಪ್ ಪತ್ತೆ ಮಾಡಿದ್ದಾರೆ. 2 ಅಂತಸ್ತಿನ ಈ ಕಟ್ಟಡದಲ್ಲಿ ಇರುವ ಸೌಲಭ್ಯಗಳು ಉಗ್ರರಿಗೆ ತರಬೇತಿ ನೀಡುವ ಕ್ಯಾಂಪ್‌ಗ್ಳನ್ನು ಹೋಲುತ್ತಿದ್ದು, ಇದೇ ಸ್ಥಳದಲ್ಲಿ 9 ಬಾಂಬರ್‌ಗಳು ಸ್ಫೋಟಗಳಿಗೂ ಮುನ್ನ ತರಬೇತಿ ಪಡೆದಿರಬಹುದೆಂದು ಅಂದಾಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.