ಕಟ್ಟರ್ ಸಂಪ್ರದಾಯವಾದಿಗಳಿಗೂ ಕಡ್ಡಾಯ ಸೇನೆ ಸೇವೆ: ಇಸ್ರೇಲ್ ಕೋರ್ಟ್
Team Udayavani, Jun 25, 2024, 9:16 PM IST
ಜೆರುಸಲೇಮ್: ಕಟ್ಟರ್ ಸಂಪ್ರದಾಯವಾ ದಿ ವ್ಯಕ್ತಿಗಳಿಗೂ ಕಡ್ಡಾಯ ಸೇನಾ ಸೇವೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಇಸ್ರೇಲ್ ಸುಪ್ರೀಂ ಕೋರ್ಟ್ ಹೇಳಿದೆ.
ಸುಪ್ರೀಂ ಕೋರ್ಟ್ನ ಈ ನಿರ್ಧಾರವು ಗಾಜಾ ಜತೆಗೆ ನಿರಂತರ ಯುದ್ಧ ನಡೆಸುತ್ತಿರುವ ಬೆಂಜಮಿನ್ ನೆತನ್ಯಾಹು ನಡೆಸುತ್ತಿರುವ ಸಮ್ಮಿಶ್ರ ಸರ್ಕಾರದ ಪತನಕ್ಕೂ ಕಾರಣವಾಗಬಹುದು ಎಂದು ಹೇಳಲಾಗುತ್ತಿದೆ.
ಬಹುತೇಕ ಯಹೂದಿ ಪುರುಷರು ಮತ್ತು ಮಹಿಳೆಯರು ಕಡ್ಡಾಯ ಸೇನಾ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಕಟ್ಟರ್ ಸಂಪ್ರದಾಯವಾದಿಗಳಿಗೆ ವಿನಾಯ್ತಿ ನೀಡಿದ್ದರ ಬಗ್ಗೆ ಸಾರ್ವಜನಿಕರಲ್ಲಿ ಆಕ್ರೋಶವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.