ಹಾಲಿವುಡ್ ನಟಿ ಓಲ್ಗಾ ಕುರಿಲೆಂಕೊರಲ್ಲಿ ಕೊರೊನಾ ಸೋಂಕು ಪತ್ತೆ
Team Udayavani, Mar 16, 2020, 12:20 PM IST
ಹೊಸದಿಲ್ಲಿ : ಕೊರೊನಾ ವೈರಸ್ ಎಲ್ಲಡೆ ಹರಡಿದ್ದು, ಇದೀಗ ಉಕ್ರೇನಿಯನ್ ಮೂಲದ ಹಾಲಿವುಡ್ ನಟಿ ಓಲ್ಗಾ ಕುರಿಲೆಂಕೊ ತಮಗೆ ಕೊರೊನಾ ಸೋಂಕು ಇದೆ ಎಂದು ಹೇಳಿಕೊಂಡಿದ್ದಾರೆ.
2008 ರಲ್ಲಿ ಹಾಲಿವುಡ್ ನಟ ಜೇಮ್ಸ್ ಬಾಂಡ್ ನಟನೆಯ ಕ್ವಾಂಟಮ್ ಆಫ್ ಸೊಲೇಸ್ ಚಿತ್ರದಲ್ಲಿ ಕಾಣಿಸಿಕೊಂಡ ನಟಿ ಓಲ್ಗಾ ಕುರಿಲೆಂಕೊ ಬಳಿಕ 2013 ರಲ್ಲಿ ತೆರೆ ಕಂಡ ಒಬ್ ಲಿವಿನ್ ಚಿತ್ರದಲ್ಲಿ ಬಣ್ಣ ಹಂಚಿದ್ದರು. ಭಾನುವಾರ ತನ್ನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ನಟಿ ಓಲ್ಗಾ ಕುರಿಲೆಂಕೊ ತನಗೆ ಕೊರೊನಾ ಸೋಂಕು ಇದೆ ಎನ್ನುವುದನ್ನು ಬಹಿರಂಗ ಪಡಿಸಿದ್ದಾರೆ.
ತನ್ನ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ನಟಿ, ತನಗೆ ಕಳೆದ ಒಂದು ವಾರದಿಂದ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಜ್ವರದಿಂದ ಬಳಲುತ್ತಿದ್ದೆ. ವೈದ್ಯರ ಬಳಿ ಪರೀಕ್ಷಿಸಿದ ಬಳಿಕ ಕೊರೊನಾ ಸೋಂಕು ತಗುಲಿದ್ದು ದೃಢ ಪಟ್ಟಿದೆ. ನೀವು ಎಲ್ಲರೂ ಸುರಕ್ಷಿತವಾಗಿರಿ ಎಂದು ಅಭಿಮಾನಿಗಳಿಗೆ ಹಾರೈಸಿದ್ದಾರೆ.
ಕಳೆದ ವಾರ ನಟ ದಂಪತಿ ಟಾಮ್ ಹ್ಯಾಂಕ್ಸ್ ಹಾಗೂ ರೀಟಾ ವಿಲ್ಸನ್ ರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ನಟಿ ಓಲ್ಗಾ ಕುರಿಲೆಂಕೊರಲ್ಲಿ ಸೋಂಕು ಕಾಣಿಸಿಕೊಳ್ಳುವುದರ ಮೂಲಕ ಕೊರೊನಾ ತನ್ನ ಭೀತಿಯನ್ನು ಮುಂದುವರೆಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.