ಕೊರೊನಾ ಭೀತಿ: ದುಬೈ ಶಾಲೆಗಳಿಗೆ ಸುತ್ತೋಲೆ

Team Udayavani, Feb 29, 2020, 10:00 PM IST

Corona-cerculer-main-min

ದುಬೈ: ಕೊರೊನಾ ವೈರಸ್‌ ಅಟ್ಟಹಾಸಕ್ಕೆ ವಿಶ್ವಾದ್ಯಂತ 2,933 ಮಂದಿ ಮೃತಪಟ್ಟಿದ್ದಾರೆ. ಜನವರಿಯಲ್ಲಿ ಚೀನಾದ ವುಹಾನ್‌ ಪ್ರಾಂತ್ಯದಲ್ಲಿ ಕೊರೊನಾ ಭೀತಿ ಎದುರಾಗಿತ್ತು. ಏಕಾಏಕಿ 50ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. ಈಗ ಚೀನವೊಂದರಲ್ಲೇ ಸಾವಿನ ಸಂಖ್ಯೆ 3,000ದ ಗಡಿ ಸಮೀಪಿಸಿದೆ.

ಕೊರೊನಾ ಅಥವ ಕೋವಿಡ್‌ 19 ಎಂದು ಕರೆಯಲ್ಪಡುವ ಈ ವೈರಸ್‌ ಇಂದು ಜಗತ್ತಿಗೆ ಸವಾಲಾಗಿ ಪರಿಣಮಿಸಿದೆ. ಈ ನಿಟ್ಟಿನಲ್ಲಿ ಜಗತ್ತಿನ ಬಹುತೇಕ ರಾಷ್ಟ್ರಗಳು ಈ ಮಹಾಮಾರಿಯ ಪ್ರವೇಶವನ್ನು ತಡೆಯಲು ಶ್ರಮಿಸುತ್ತಿವೆ. ಇದಕ್ಕೆ ಪೂರಕವಾಗಿ ದುಬೈನ ಎಲ್ಲಾ ಶಾಲೆಗಳಿಗೆ ಸ್ಥಳೀಯ ಆಡಳಿತ ಯಾವುದೇ ಪ್ರವಾಸವನ್ನು ಹಮ್ಮಿಕೊಳ್ಳದಂತೆ ತಾಕೀತು ಮಾಡಿದೆ.

ಮಾತ್ರವಲ್ಲದೇ ದೂರದೂರುಗಳಿಗೆ ತೆರಳಿ ಅಲ್ಲಿನ ಸ್ಥಳೀಯರೊಂದಿಗೆ ಮಿಂಗಲ್‌ ಆಗುವುದು, ಸಾರ್ವಜನಿಕ ಸಭೆ ಸಮಾರಂಭಗಳಲ್ಲಿ ಭಾಗಿಯಾಗುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ತನ್ನ ಆದೇಶದಲ್ಲಿ ಶಾಲೆಗಳಲ್ಲಿ ಹಬ್ಬಗಳು ಆಚರಣೆಗಳನ್ನು ನಡೆಸುವುದು, ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯಕ್ರಮ ಏರ್ಪಡಿಸಿ ಬೇರೆ ಶಾಲಾ ಮಕ್ಕಳನ್ನು ಭಾಗವಹಿಸುವಂತೆ ಮಾಡುವುದನ್ನೂ ತಡೆ ಹಿಡಿದಿದೆ.

ಕೊರೊನಾ ವೈರಸ್‌ ಮನುಷ್ಯನಿಂದ ಮನುಷ್ಯನಿಗೆ ಬಹುಬೇಗ ವರ್ಗಾವಣೆಯಾಗುತ್ತದೆ.ಸೋಂಕು ತಗುಲಿದ ವ್ಯಕ್ತಿ ಕೆಮ್ಮಿದರೆ ವೈರಸ್‌ ಗಾಳಿಯ ಮೂಲಕ ಬಂದು ಮತ್ತೋರ್ವ ವ್ಯಕ್ತಿಗೆ ಸೇರುತ್ತದೆ. ಬಳಿಕ ಸೋಂಕು ಒಂದು ವ್ಯಕ್ತಿಯ ದೇಹ ಪ್ರವೇಶಿಸಿ ಆತನಲ್ಲಿ ಆರಂಭದಲ್ಲಿ ಜ್ವರ ಕಾಣಿಸಿಕೊಂಡು ಒಣ ಕೆಮ್ಮು ಆರಂಭವಾಗುತ್ತದೆ. ಇದರಿಂದ ಉಸಿರಾಡಲು ಕಷ್ಟವಾಗುತ್ತದೆ. ಬಳಿಕ ಕ್ರಮೇಣ ಸಾವು ಸಂಭವಿಸುತ್ತದೆ. ಇದಕ್ಕೆ ಔಷಧ ಕಂಡುಹಿಡಿಯಲು ಹಲವು ರಾಷ್ಟ್ರಗಳು ಸಂಶೋಧನೆ ಆರಂಭಿಸಿವೆ.

ಟಾಪ್ ನ್ಯೂಸ್

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-dhaka

Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್‌!

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

Adani Case: ಅದಾನಿ ವಿರುದ್ಧದ 3 ಪ್ರಕರಣಗಳ ಜಂಟಿ ವಿಚಾರಣೆಗೆ ನ್ಯೂಯಾರ್ಕ್‌ ಕೋರ್ಟ್‌ ಆದೇಶ

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

Explainer: ಹೊಸ ವರ್ಷದ ಆಘಾತ-27 ಗಂಟೆಯಲ್ಲಿ ಅಮೆರಿಕದ ನೆಲದಲ್ಲಿ 3 ಭಯೋ*ತ್ಪಾದಕ ದಾಳಿ!

1-tume

Thumbay Group; ಶಾರ್ಜಾದಲ್ಲಿ ಮೊದಲ ಖಾಸಗಿ ಮನೋವೈದ್ಯಕೀಯ ಪುನರ್ ವಸತಿ ಆಸ್ಪತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.