Covid-19 ಇಟಲಿಯಲ್ಲಿ ಮರಣಮೃದಂಗ: ಫ್ರಾನ್ಸ್ ನಲ್ಲಿ ಸಾವಿನ ಸಂಖ್ಯೆ 1,100
ಇಟಲಿಯಲ್ಲಿ ಮತ್ತೆ ಕೋವಿಡ್ 19 ವೈರಸ್ ಗೆ 743 ಜನರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
Team Udayavani, Mar 25, 2020, 11:16 AM IST
Representative Image
ಪ್ಯಾರಿಸ್: ಕೋವಿಡ್ 19 ಮಹಾಮಾರಿಗೆ ಫ್ರಾನ್ಸ್ ನಲ್ಲಿ ಸಾವನ್ನಪ್ಪಿದ್ದವರ ಸಂಖ್ಯೆ ಒಂದು ಸಾವಿರಕ್ಕೆ ಏರಿಕೆಯಾಗಿದೆ. ಇದರೊಂದಿಗೆ ಸಾವಿರಕ್ಕೂ ಅಧಿಕ ಸಾವನ್ನಪ್ಪಿದ್ದ 5ನೇ ದೇಶ ಇದಾಗಿದೆ. ಇಟಲಿಯಲ್ಲಿ ಮತ್ತೆ ಕೋವಿಡ್ 19 ವೈರಸ್ ಗೆ 743 ಜನರು ಸಾವನ್ನಪ್ಪಿರುವುದಾಗಿ ವರದಿ ತಿಳಿಸಿದೆ.
ಮಂಗಳವಾರ ಫ್ರಾನ್ಸ್ ನಲ್ಲಿ ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದ್ದವರ ಸಂಖ್ಯೆ 860. ಒಟ್ಟು 1,100 ಮಂದಿ ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ. ಅಲ್ಲದೇ 2,516 ಜನರಿಗೆ ತುರ್ತು ನಿಗಾ ಘಟಕದಲ್ಲಿ ಇಡಬೇಕಾದ ಅಗತ್ಯವಿದೆ ಎಂದು ಫ್ರಾನ್ಸ್ ಸಾರ್ವಜನಿಕ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಇಟಲಿಯಲ್ಲಿ ಕಳೆದ 24ಗಂಟೆಯಲ್ಲಿ ಕೋವಿಡ್ 19 ವೈರಸ್ ಗೆ ಅತೀ ಹೆಚ್ಚು ಮಂದಿ ಸಾವನ್ನಪ್ಪಿರುವುದಾಗಿ ವರದಿ ಹೇಳಿದೆ. ಕೋವಿಡ್ 19 ಪಾಸಿಟಿವ್ ಪೀಡಿತರದಲ್ಲಿ ನಿನ್ನೆ 743 ಮಂದಿ ಸಾವನ್ನಪ್ಪಿದ್ದರು. ಒಟ್ಟು 6ಸಾವಿರಕ್ಕೂ ಅಧಿಕ ಮಂದಿ ಈವರೆಗೆ ಸಾವನ್ನಪ್ಪಿದ್ದಾರೆ. ಇಟಲಿಯಲ್ಲಿ 70ಸಾವಿರಕ್ಕೂ ಅಧಿಕ ಜನರಿಗೆ ಕೋವಿಡ್ 19 ದೃಢಪಟ್ಟಿದ್ದು, ಮಂಗಳವಾರ 5,429 ಹೊಸ ಪ್ರಕರಣ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀಲಿ ಚಿತ್ರ ತಾರೆಗೆ ಲಂಚ: ಅಧಿಕಾರಕ್ಕೆ ಮೊದಲೇ ಟ್ರಂಪ್ ಕೇಸಿನ ತೀರ್ಪು
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
HMPV; ಚಳಿಗಾಲದಲ್ಲಿ ಸೋಂಕು ಸಾಮಾನ್ಯ: ಗಾಬರಿ ಬೇಡ ಎಂದ ಚೀನ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
PM Modi Gifts: 2023ರಲ್ಲಿ ಬೈಡನ್ ಪತ್ನಿ ಜಿಲ್ ಅವರಿಗೆ ಮೋದಿ 17 ಲಕ್ಷದ ಉಡುಗೊರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.