ಭ್ರಷ್ಟಾಚಾರ ಆರೋಪ : ಮಲೇಷ್ಯಾ ಮಾಜಿ ಪ್ರಧಾನಿ ಸೆರೆ
Team Udayavani, Mar 10, 2023, 7:15 AM IST
ಕೌಲಾಲಂಪುರ: ಭ್ರಷ್ಟಾಚಾರ ಆರೋಪದ ಮೇರೆಗೆ ಮಲೇಷ್ಯಾ ಮಾಜಿ ಪ್ರಧಾನಮಂತ್ರಿ ಮುಹಿÂದ್ದೀನ್ ಯಾಸಿನ್ ಅವರನ್ನು ತನಿಖಾ ಸಂಸ್ಥೆಯ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ.
ಸಾರ್ವತ್ರಿಕ ಚುನಾವಣೆಯಲ್ಲಿ ಅನ್ವರ್ ಇಬ್ರಾಹಿಂ ವಿರುದ್ಧ ಸೋತು, ಪ್ರಧಾನಿ ಪಟ್ಟದಿಂದ ಯಾಸಿನ್ ಕೆಳಗಿಳಿದ ಮೂರೇ ತಿಂಗಳಲ್ಲಿ ಈ ಬೆಳವಣಿಗೆ ವರದಿಯಾಗಿದ್ದು, ಇದು ಯಾಸಿನ್ ವಿರುದ್ಧದ ರಾಜಕೀಯ ಷಡ್ಯಂತ್ರವೆಂದು ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾಸಿನ್ ಪ್ರಧಾನಿಯಾಗಿದ್ದ ಅವಧಿಯಲ್ಲಿ ರೂಪಿಸಿದ ಆರ್ಥಿಕ ಪುನಶ್ಚೇತನ ಯೋಜನೆಯಲ್ಲಿ ಹಲವು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
MUST WATCH
ಹೊಸ ಸೇರ್ಪಡೆ
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.