ಒಂದು ಕಪ್‌ ಕಾಫಿಗೆ 20 ಲಕ್ಷ!

Team Udayavani, Jul 28, 2018, 6:00 AM IST

2.jpg

ವೆನೆಜುವೆಲಾ: ಕಳೆದ ವರ್ಷ ವೆನೆಜುವೆಲಾದಲ್ಲಿ ಒಂದು ಕಪ್‌ ಕಾಫಿಗೆ 2300 ಬೊಲಿವರೆಸ್‌ ಆಗಿತ್ತು. ಹಣದುಬ್ಬರ ವಿಪರೀತವಾಗಿದ್ದರ ಪರಿಣಾಮ ಕಾಫಿ ಬೆಲೆ ಈಗ 20 ಲಕ್ಷ ಬೊಲಿವರೆಸ್‌ಗೆ ಏರಿಕೆಯಾಗಿದೆ. ಹೀಗಾಗಿ ಹಣದುಬ್ಬರ ಇಳಿಕೆ ಮಾಡುವುದರ ಬದಲಿಗೆ ಅಲ್ಲಿನ ಸರಕಾರ 20,00,000 ದಲ್ಲಿನ ಕೊನೆಯ 5 ಸೊನ್ನೆಯನ್ನು ತೆಗೆದುಹಾಕಿದೆ. ಹೀಗಾಗಿ ಈಗ ಅಲ್ಲಿನ ಜನರು ಕಪ್‌ ಕಾಫಿಗೆ 20 ಬೊಲಿವರೆಸ್‌ ಕೊಡ ಬೇಕಿದೆ. ಅಂದರೆ ಭಾರತದ ರೂಪಾ ಯಿಯಲ್ಲಿ ಕಾಫಿ ಮೌಲ್ಯ 1,140.

ಕರೆನ್ಸಿಯಲ್ಲಿ 2 ಸೊನ್ನೆ ತೆಗೆದುಹಾಕುವ ಈ ಘೋಷಣೆಯನ್ನು ಅಧ್ಯಕ್ಷ ನಿಕೊಲಾಸ್‌ ಮಾಡ್ಯುರೋ ಮಾಡಿದ್ದಾರೆ. ಹೊಸ ಕರೆನ್ಸಿ ಆಗಸ್ಟ್‌ನಿಂದ ಜಾರಿಗೆ ಬರಲಿದೆ. ಅಲ್ಲಿಯ ವರೆಗೆ ಹಣದುಬ್ಬರ ಇನ್ನಷ್ಟು ಏರಿರುತ್ತದೆ.

1 ಸಾವಿರದಿಂದ 1 ಲಕ್ಷ ಮುಖಬೆಲೆಯ ಬೊಲಿವರ್‌ ಫ‌ುಯೆರ್ಟೆ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲಾಗುತ್ತದೆ. ಬದಲಿಗೆ ಬೊಲಿವರ್‌ ಸುಬೆರಾನೋ ಎಂಬ ಎರಡರಿಂದ 500 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತರಲಾಗುತ್ತದೆ. ಇದರ ಜೊತೆಗೆ ಹೊಸ ನಾಣ್ಯಗಳನ್ನೂ ಟಂಕಿಸಲು ನಿರ್ಧರಿಸಲಾಗಿದೆ. 

ವೆನೆಜುವೆಲಾ ಆರ್ಥಿಕ ತಜ್ಞರು ಈ ಕ್ರಮವನ್ನು ಟೀಕಿಸಿದ್ದು, ನಿಜವಾದ ಸಮಸ್ಯೆಗೆ ಇದು ಪರಿಹಾರವಲ್ಲ. ದೂರದೃಷ್ಟಿ ಇಲ್ಲದ ಕ್ರಮ ಇದು ಎಂದಿದ್ದಾರೆ. ಒಂದು ವೇಳೆ ಹಣದುಬ್ಬರ ನಿಯಂತ್ರಿಸಲು ಸರಕಾರದಿಂದ ಸಾಧ್ಯವಾಗದಿ ದ್ದರೆ, ಮುಂದಿನ ಒಂದೆರಡು ವಾರಗಳಲ್ಲೇ ಇನ್ನೂ ಐದು ಸೊನ್ನೆಗಳನ್ನು ತೆಗೆಯಬೇಕಾ ಗುತ್ತದೆ ಎಂದೂ ಎಚ್ಚರಿಸಿದ್ದಾರೆ.

ಸದ್ಯ ವೆನೆಜುವೆಲಾ ಹಣದುಬ್ಬರ ಶೇ.10 ಲಕ್ಷದಷ್ಟಾಗಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಊಹಿಸಿದೆ. ಇದು 1920ರಲ್ಲಿ ಜರ್ಮನಿ, 2000 ಇಸ್ವಿಯಲ್ಲಿ ಜಿಂಬಾಬ್ವೆ ಯಲ್ಲಿನ ಹಣದುಬ್ಬರಕ್ಕೆ ಸಮನಾಗಿರುತ್ತದೆ.

ಟಾಪ್ ನ್ಯೂಸ್

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Ravishankar

Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

YouTuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

Sheikh ಹಸೀನಾರನ್ನು‌ ಬಾಂಗ್ಲಾದೇಶಕ್ಕೆ ವಾಪಸ್‌ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ

1-qwqwewq

Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.