ಭಾರತವನ್ನು ಬೆಂಬಲಿಸುವ ರಾಷ್ಟ್ರಗಳ ಮೇಲೂ ಕ್ಷಿಪಣಿ ದಾಳಿ ನಡೆಸಲಾಗುವುದು: ಪಾಕಿಸ್ಥಾನ ಸಚಿವ
Team Udayavani, Oct 30, 2019, 8:19 AM IST
ಇಸ್ಲಾಮಾಬಾದ್: ಯಾವುದೇ ದೇಶ ಕಾಶ್ಮೀರದ ವಿಷಯವಾಗಿ ಭಾರತವನ್ನು ಬೆಂಬಲಿಸಿದರೆ ಅದರ ಮೆಲೆ ಕ್ಷಿಪಣಿ ದಾಳಿ ನಡೆಸಲಾಗುವುದು ಮತ್ತು ಅದನ್ನು ಪಾಕಿಸ್ಥಾನದ ಶತ್ರು ಎಂದು ಪರಿಗಣಿಸಲಾಗುವುದು ಎಂದು ಪಾಕಿಸ್ಥಾನದ ಸಚಿವ ಆಲಿ ಅಮೀನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಭಾರತ-ಪಾಕಿಸ್ಥಾನದ ನಡುವೆ ಕಾಶ್ಮೀರದ ವಿಷಯದಲ್ಲಿ ಉದ್ವಿಗ್ನತೆ ಹೆಚ್ಚಾದರೆ ಅನಿವಾರ್ಯವಾಗಿ ಯುದ್ದ ಮಾಡಬೇಕಾಗುತ್ತದೆ. ಹಾಗೆಯೇ ಭಾರತವನ್ನು ಬೆಂಬಲಿಸುವ ದೇಶಗಳು ನಮ್ಮ ಶತ್ರುವಾಗಿ ಬದಲಾಗುತ್ತದೆ. ಆ ಕಾರಣದಿಂದ ಬಾರತವನ್ನು ಬೆಂಬಲಿಸುವ ದೇಶಗಳ ಮೇಲೂ ಕ್ಷಿಪಣಿ ಹಾರಿಸಬೇಕಾಗುತ್ತದೆ ಎಂದು ಕಾಶ್ಮೀರ ವ್ಯವಹಾರಗಳ ಸಚಿವ ಗಿಲ್ಗಿತ್ ಬಾಲ್ಟಿಸ್ಥಾನ್ ಅಲಿ ಅಮೀನ್ ಗಂಡಾಪುರ ಹೇಳಿದ್ದಾರೆ.
ಪಾಕಿಸ್ಥಾನ ಮೂಲದ ಪತ್ರೆಕರ್ತೆಯೊಬ್ಬರು ಈ ವಿಡಿಯೋವನ್ನು ಟ್ಟಿಟ್ಟರ್ ನಲ್ಲಿ ಹಂಚಿಕೊಂಡಿದ್ದು ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ಭಾರತವು ಜಮ್ಮು-ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ 370 ನೇ ವಿಧಿಯನ್ನು ರದ್ದು ಮಾಡಿದ ನಂತರ ಪಾಕಿಸ್ಥಾನವು ಜಾಗತಿಕವಾಗಿ ಭಾರತವನ್ನು ದೂಷಿಸುತ್ತಾ ಬರುತ್ತಿದೆ.
Minister for Kashmir Affairs, Gandapur is back and how: “any country that will not stand with Pakistan over Kashmir will be considered our enemy and missiles will be fired at them as well, in case of war with India.”
I hope Trump received the message. pic.twitter.com/lcwuZwJiNq— Naila Inayat नायला इनायत (@nailainayat) October 29, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.