![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 7, 2021, 6:36 AM IST
ವಾಷಿಂಗ್ಟನ್: ಭಾರತದಲ್ಲಿ ಕೊವ್ಯಾಕ್ಸಿನ್ ಲಸಿಕೆ ತಯಾರಿಸುತ್ತಿರುವ “ಭಾರತ್ ಬಯೋಟೆಕ್’ನ ಸಹಭಾಗಿ ಕಂಪನಿಯಾದ ಅಮೆರಿಕದ ಆಕ್ಯುಜೆನ್ ಇಂಕ್, ಎಳೆಯರಿಗೆ ಕೊವ್ಯಾಕ್ಸಿನ್ ಲಸಿಕೆ ಬಳಸಲು ಅನುಮತಿ ಕೋರಿ ಅಲ್ಲಿನ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.
“ಯು.ಎಸ್. ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ’ಗೆ (ಎಫ್ಡಿಎ) ಸಲ್ಲಿಸಿರುವ ಮನವಿಯಲ್ಲಿ, ಅಮೆರಿಕದ 2ರಿಂದ 18 ವರ್ಷದವರೆಗಿನವರಿಗೆ ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಪರಿಸ್ಥಿತಿಗಳಲ್ಲಿ ಬಳಸಲು ಅನುಮತಿ ನೀಡುವಂತೆ ಕೋರಲಾಗಿದೆ.
ಭಾರತದಲ್ಲಿ ಈ ಲಸಿಕೆಯನ್ನು ಮಕ್ಕಳ ಮೇಲೆ ಮೂರು ಹಂತಗಳಲ್ಲಿ ಪರೀಕ್ಷೆಗೊಳಿಸಲಾಗುತ್ತಿದ್ದು, ಅವುಗಳಲ್ಲಿ 2 ಹಂತಗಳು ಮುಕ್ತಾಯವಾಗಿವೆ. 256 ಮಕ್ಕಳಿಗೆ ಲಸಿಕೆ ನೀಡಲಾಗಿದ್ದು ಅವರಲ್ಲಿ ಕೊರೊನಾ ಹಿಮ್ಮೆಟ್ಟಿಸುವ ಪ್ರಮಾಣದ ಪ್ರತಿಕಾಯಗಳು ಸೃಷ್ಟಿಯಾಗಿರುವುದು ಖಾತ್ರಿಯಾಗಿದೆ. ಹಾಗಾಗಿ, ಅಮೆರಿಕದಲ್ಲಿ ಇದರ ತುರ್ತು ಬಳಕೆಗೆ ಅವಕಾಶ ಕಲ್ಪಿಸಬೇಕೆಂದು ಕೋರಲಾಗಿದೆ.
ಇದನ್ನೂ ಓದಿ:ಪಂಜಾಬ್‌ನಲ್ಲಿ ನಿಲ್ಲದ ಸಿಧು ತೊಳಲಾಟ ಈಗ ಎ.ಜಿ. ವಿಚಾರದಲ್ಲಿ ಮುನಿಸು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.