ಕೋವಿಡ್ 19 ವೈರಸ್ ಸೋಂಕಿತರ ಸಾವಿನ ಪ್ರಮಾಣ: ಜಾಗತಿಕ ದಾಖಲೆ ಬರೆದ ಅಮೆರಿಕ

Team Udayavani, Apr 5, 2020, 1:11 PM IST

ಕೋವಿಡ್ 19 ವೈರಸ್ ಸೋಂಕಿತರ ಸಾವಿನ ಪ್ರಮಾಣ: ಜಾಗತಿಕ ದಾಖಲೆ ಬರೆದ ಅಮೆರಿಕ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಅಮೆರಿಕದಲ್ಲಿ 24 ಗಂಟೆಗಳ ಅವಧಿಯಲ್ಲಿ ಕೋವಿಡ್ 19 ವೈರಸ್ ಸೋಂಕಿನಿಂದ ಬರೋಬ್ಬರಿ 1,480 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ಸಾವಿನ ಪ್ರಮಾಣಕ್ಕೆ ಸಂಬಂಧಿಸಿದಂತೆ ಅಮೆರಿಕವು ಜಾಗತಿಕ ದಾಖಲೆ ಬರೆದಿದೆ. ಯಾವುದೇ ದೇಶದಲ್ಲೂ ಇದುವರೆಗೆ ಒಂದೇ ದಿನದಲ್ಲಿ ಇಷ್ಟೊಂದು ಮಂದಿ ಮೃತಪಟ್ಟಿರಲಿಲ್ಲ. ಒಟ್ಟಾರೆ ಅಮೆರಿಕದಲ್ಲಿ ಸಾವಿನ ಸಂಖ್ಯೆ ರವಿವಾರ 8,100ಕ್ಕೇರಿದೆ. ಸೋಂಕಿತರ ಸಂಖ್ಯೆ 3 ಲಕ್ಷ ತಲುಪಿದೆ.

ನ್ಯೂಯಾರ್ಕ್‌ ಕೂಡ ಒಂದೇ ದಿನದಲ್ಲಿ ಭಾರಿ ಸಾವು ನೋವನ್ನು ಕಂಡಿದೆ. ಇಲ್ಲಿ ಪ್ರತಿ ಎರಡೂವರೆ ನಿಮಿಷಗಳಿಗೆ ಒಬ್ಬ ವ್ಯಕ್ತಿಯಂತೆ ಸಾವಿಗೀಡಾಗುತ್ತಿದ್ದಾರೆ. ನ್ಯೂಯಾರ್ಕ್‌ ಒಂದರಲ್ಲಿಯೇ  2,935 ಮಂದಿ ಈವರೆಗೆ ಮೃತಪಟ್ಟಿದ್ದು, ಶನಿವಾರ ಒಂದೇ ದಿನ 562 ಜನ ಬಲಿಯಾಗಿದ್ದಾರೆ.

ಚೀನ ಮಾಹಿತಿ ಬಗ್ಗೆ ಸಿಐಎ ತನಿಖೆ: ಕೋವಿಡ್ 19 ವೈರಸ್ ಸಾವಿನ ಬಗ್ಗೆ ಚೀನ ಸರಕಾರ ಸರಿಯಾಗಿ ಮಾಹಿತಿ ನೀಡಿಲ್ಲ ಎನ್ನುವುದು ಅಮೆರಿಕದ ಆರೋಪ. ಸದ್ಯ ಆ ದೇಶ ನೀಡಿರುವ ಅಂಕಿ – ಅಂಶಗಳ ಮಾಹಿತಿಯ ಸತ್ಯಾಂಶ ಶೋಧನೆಗೆ ತನಿಖಾ ಸಂಸ್ಥೆ ಸಿಐಎ ಮುಂದಾಗಿದೆ. ಆದರೆ, ತನ್ನದೇ ಆದ ಮೂಲಗಳ ಪ್ರಕಾರ ಚೀನದಲ್ಲಿ ಸಂಭವಿಸಿದ ಸಾವು – ನೋವುಗಳ ಬಗ್ಗೆ ನೈಜ ಅಂಕಿ – ಅಂಶಗಳನ್ನು ಪಡೆಯುವಲ್ಲಿ ಅಮೆರಿಕದ ಗುಪ್ತಚರ ಇಲಾಖೆ ಇದುವರೆಗೂ ಸಫ‌ಲವಾಗಿಲ್ಲ. ಮತ್ತೂಂದು ಮಹತ್ವದ ಅಂಶವೆಂದರೆ ಚೀನ ಸರಕಾರಕ್ಕೆ ಅಲ್ಲಿನ ಅಧಿಕಾರಿಗಳೇ ಸಾವು ನೋವಿನ ಬಗ್ಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನುವ ಅಂಶವೂ ಸಿಐಎ ಅಧಿಕಾರಿಗಳು ಕಂಡುಕೊಂಡಿದ್ದಾರೆ.

ನಾನು ಹಾಕಲ್ಲ, ನೀವು ಹಾಕಿ
ಗಾಳಿಯಿಂದಲೂ ಉಸಿರಿನ ಮೂಲಕ ಕೋವಿಡ್ 19 ವೈರಸ್ ಹರಡುತ್ತದೆ ಎಂದು ಹೊಸ ಸಂಶೋಧನಾ ವರದಿ ಹೊರಬಿದ್ದಿರುವ ಹಿನ್ನೆಲೆಯಲ್ಲಿ ಮನೆಯಿಂದ ಹೊರಗೆ ಕಾಲಿಡುವಾಗ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಅಮೆರಿಕ ಸರಕಾರ ಜನರಿಗೆ ಸೂಚಿಸಿದೆ. ಮನೆಯಲ್ಲೇ ತಯಾರಿಸಿರುವ ಮಾಸ್ಕ್ ಗಳನ್ನು ಅಥವಾ ಸ್ಕಾರ್ಫ್ ಗಳನ್ನಾದರೂ ಧರಿಸಿಕೊಂಡು, ವೈರಸ್‌ ಹಬ್ಬುವುದನ್ನು ತಪ್ಪಿಸಿ ಎಂದು ಟ್ರಂಪ್‌ ಆದೇಶಿಸಿದ್ದಾರೆ. ಆದರೆ, ನಾನು ಮಾತ್ರ ಧರಿಸುವುದಿಲ್ಲ ಎಂದಿದ್ದಾರೆ.

ಸಾವಿನ ಸಂಖ್ಯೆ : 8,100

ನ್ಯೂಯಾರ್ಕ್‌ನ ಸಾವಿನ ಸಂಖ್ಯೆ: 300,000

ಟಾಪ್ ನ್ಯೂಸ್

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-USAA

America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್‌

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.