ಕೋವಿಡ್ ಪ್ರಕರಣ: 2023ರಲ್ಲಿ ಚೀನದಲ್ಲಿ 10 ಲಕ್ಷ ಸಾವು?
Team Udayavani, Dec 18, 2022, 7:40 AM IST
ಬೀಜಿಂಗ್: ಕೊರೊನಾ ನಿಯಂತ್ರಣಕ್ಕಾಗಿ ಚೀನದಲ್ಲಿ ಹೇರಲಾಗಿದ್ದ ಕಠಿಣ ನಿರ್ಬಂಧಗಳನ್ನು ತೆರವುಗೊಳಿಸಿರುವುದರಿಂದ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಏರಿಕೆಯಾಗಬಹುದು.
2023ರ ವೇಳೆಗೆ ಕೊರೊನಾದಿಂದ ದೇಶದಲ್ಲಿ ಹತ್ತು ಲಕ್ಷಕ್ಕೂ ಹೆಚ್ಚು ಜನರ ಸಾವು ಸಂಭವಿಸಬಹುದು ಎಂದು ಅಮೆರಿಕ ಮೂಲದ ಇನ್ಸ್ಟಿಟ್ಯೂಟ್ ಆಫ್ ಹೆಲ್ತ್ ಮೆಟ್ರಿಕ್ಸ್ ಆ್ಯಂಡ್ ಎವಲ್ಯುಯೇಷನ್ (ಐಎಚ್ಎಂಇ) ವರದಿಯಲ್ಲಿ ಅಂದಾಜಿಸಲಾಗಿದೆ.
“ವರದಿಯ ಪ್ರಕಾರ, ಚೀನದಲ್ಲಿ 2023ರ ಏ.1ರ ವೇಳೆಗೆ ಕೋವಿಡ್ ಪ್ರಕರಣಗಳು ಅತ್ಯಂತ ಗರಿಷ್ಠ ಮಟ್ಟಕ್ಕೆ ಏರಿಕೆಯಾಲಿವೆ. ಆ ವೇಳೆಗೆ ಸಾವಿನ ಸಂಖ್ಯೆ 3,22,000ಕ್ಕೆ ತಲುಪಬಹುದು,’ ಎಂದು ಐಎಚ್ಎಂಇ ನಿರ್ದೇಶಕ ಕ್ರಿಸ್ಟೋಫರ್ ಮುರ್ರೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.