ಕೋವಿಡ್ ಸೋಂಕು ಹೆಚ್ಚಳ: ಚೀನಾ ಮಾಹಿತಿ ಕೊರತೆಯೇ ಸಮಸ್ಯೆ!
Team Udayavani, Dec 30, 2022, 7:55 AM IST
ಬೀಜಿಂಗ್: ತನ್ನ ದೇಶದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದರೂ, ಸೋಂಕಿತರ ಪ್ರಮಾಣವೆಷ್ಟು, ಸಾವಿಗೀಡಾಗುತ್ತಿರುವವರ ಸಂಖ್ಯೆಯೆಷ್ಟು ಎಂಬುದನ್ನು ಚೀನಾ ಮುಚ್ಚಿಟ್ಟಿರುವುದು ಜಾಗತಿಕವಾಗಿ ಆತಂಕಕ್ಕೆ ಕಾರಣವಾಗಿದೆ.
ಚೀನಾ ಸರ್ಕಾರವು ಜಗತ್ತಿನ ಇತರೆ ದೇಶಗಳಿಗೆ ಯಾವ ಸ್ಪಷ್ಟ ಮಾಹಿತಿಯನ್ನೂ ನೀಡುತ್ತಿಲ್ಲ. ಹೀಗಾಗಿ, ಆ ದೇಶದಲ್ಲಿ ಹೊಸ ರೂಪಾಂತರಿಗಳು ಹುಟ್ಟಿದರೂ ಯಾರಿಗೂ ಗೊತ್ತಾಗುವುದಿಲ್ಲ.
ಇದು ಜಗತ್ತಿನಾದ್ಯಂತ ಎಲ್ಲ ದೇಶಗಳಿಗೂ ದೊಡ್ಡ ಸವಾಲಾಗಿದೆ. ಹೀಗಾಗಿಯೇ, ಅಮೆರಿಕ, ಜಪಾನ್, ಭಾರತ ಸೇರಿದಂತೆ ಅನೇಕ ದೇಶಗಳು ಚೀನಾದಿಂದ ಆಗಮಿಸುವ ಪ್ರಯಾಣಿಕರಿಗೆ ಕೊರೊನಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.