ಕಾಗೆಯಿಂದಲೇ ಸ್ವಚ್ಛತಾ ಕಾರ್ಯಕ್ರಮ! : ಸ್ವೀಡನ್‌ನಲ್ಲಿ ಹೊಸ ಪ್ರಯೋಗ

Team Udayavani, Feb 3, 2022, 10:30 PM IST

ಕಾಗೆಯಿಂದಲೇ ಸ್ವಚ್ಛತಾ ಕಾರ್ಯಕ್ರಮ! : ಸ್ವೀಡನ್‌ನಲ್ಲಿ ಹೊಸ ಪ್ರಯೋಗ

ಸ್ಟಾಕ್‌ಹೋಮ್‌: ಮಣ್ಣಿನಲ್ಲಿ ಸುಲಭವಾಗಿ ಕರಗದ ಸಿಗರೇಟ್‌ ಬಟ್‌ ತ್ಯಾಜ್ಯದ ಬಹುದೊಡ್ಡ ಮೂಲ. ಅದರಲ್ಲೂ ರಸ್ತೆಗಳಲ್ಲೆಲ್ಲ ಬೀಳುವ ಈ ಬಟ್‌ ನಿಜಕ್ಕೂ ದೊಡ್ಡ ಸಮಸ್ಯೆಯೇ. ಅದನ್ನರಿತ ಸ್ವಿಡನ್‌ನ ಕೋರ್ವಿಡ್‌ ಕ್ಲೀನಿಂಗ್‌ ಹೆಸರಿನ ಸಂಸ್ಥೆ, ಹೊಸದೊಂದು ಉಪಾಯ ಮಾಡಿದೆ. ಈ ಬಟ್‌ಗಳನ್ನು ಒಂದೆಡೆ ಸಂಗ್ರಹಿಸಲು ಕಾಗೆಗಳಿಗೇ ತರಬೇತಿ ಕೊಟ್ಟಿದೆ!

ಕಾಗೆಗಳು ಮನುಷ್ಯರಂತೆ ಅತ್ಯಂತ ಜಾಣ ಪಕ್ಷಿ. ಆ ಹಿನ್ನೆಲೆಯಲ್ಲಿ ಯೋಜನೆಗೆ  ಕಾಗೆಯನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ. ಅವುಗಳಿಗೆ ಬಟ್‌ ಮತ್ತು ಬೇರೆ ತ್ಯಾಜ್ಯವನ್ನು ಪ್ರತ್ಯೇಕಿಸಲು, ಸಂಗ್ರಹಿಸಲು ಮತ್ತು ಅದನ್ನು ಸಂಸ್ಥೆ ತಯಾರಿಸಿರುವ ವಿಶೇಷ ಯಂತ್ರದೊಳಗೆ ಹಾಕಲು ತಿಂಗಳುಗಳ ಕಾಲ ತರಬೇತಿ ಕೊಡಲಾಗಿದೆ. ಕಾಗೆ ಯಂತ್ರದೊಳಗೆ ಬಟ್‌ ಹಾಕಿದ ತಕ್ಷಣ ಅದೇ ಯಂತ್ರದಿಂದ ಒಂದಿಷ್ಟು ಆಹಾರ ಬಂದು ಬೀಳುತ್ತದೆ.

ಸ್ವಿಡನ್‌ನಲ್ಲಿ ಪ್ರತಿ ಸಿಗರೇಟ್‌ ಬಟ್‌ಗಳನ್ನು ಸಂಗ್ರಹಿಸಲು ಸರಿಸುಮಾರು 16 ರೂ. ಖರ್ಚಾಗುತ್ತದೆಯಂತೆ. ಆದರೆ ಈ ರೀತಿ ಕಾಗೆಗಳನ್ನು ಬಳಸಿ ಬಟ್‌ ಸಂಗ್ರಹಿಸುವುದರಿಂದ ಆ ಖರ್ಚು ಹತ್ತು ಪಟ್ಟು ಕಡಿಮೆಯಾಗುತ್ತದೆ ಎನ್ನುತ್ತಾರೆ ಕೋರ್ವಿಡ್‌ ಕ್ಲೀನಿಂಗ್‌ ಸಂಸ್ಥಾಪಕ ಗುಂಥರ್‌ ಹನ್ಸಿàನ್‌.

ಟಾಪ್ ನ್ಯೂಸ್

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

001

Mysore Dasara: ಕಾಣ ಬನ್ನಿ … ಬೆಳಕಿನರಮನೆ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

Ratan Tata: ಭಾರತೀಯ ಕ್ರಿಕೆಟ್‌ ಗೆ ರತನ್‌ ಟಾಟಾ ನೀಡಿದ ಕೊಡುಗೆ ಮರೆಯಲು ಅಸಾಧ್ಯ

ENGvsPAK: First in Test history…. A record-breaking partnership root-brook

ENGvsPAK: ಟೆಸ್ಟ್‌ ಇತಿಹಾಸದಲ್ಲೇ ಮೊದಲು…. ದಾಖಲೆಯ ಜೊತೆಯಾಟವಾಡಿದ ರೂಟ್-ಬ್ರೂಕ್

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

Ranebennur Blackbuck Sanctuary: ಕೃಷ್ಣಮೃಗ ಅಭಯಾರಣ್ಯದಲ್ಲಿ ಸಫಾರಿ ವಾಹನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ ಆಕ್ರೋಶ: ನಾಗಾ ಮಾನವ ತಲೆಬುರುಡೆ ಹರಾಜು ವಾಪಸ್‌!

ಭಾರತ ಆಕ್ರೋಶ: ನಾಗಾ ಮಾನವ ತಲೆಬುರುಡೆ ಹರಾಜು ವಾಪಸ್‌!

Nobel Prize: ಪ್ರೊಟೀನ್‌ ಸಂಶೋಧನೆ… ಮೂವರು ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ನೊಬೆಲ್‌

Nobel Prize: ಪ್ರೊಟೀನ್‌ ಸಂಶೋಧನೆ… ಮೂವರು ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ನೊಬೆಲ್‌

isrel netanyahu

Hezbollah ದುರ್ಬಲ; ನಸ್ರಲ್ಲಾ ಉತ್ತರಾಧಿಕಾರಿಗಳೆಲ್ಲ ಫಿನಿಷ್: ನೆತನ್ಯಾಹು ಹೇಳಿಕೆ

Godfather of Artificial Intelligence and the Nobel Prize in Physics for tw

Nobel: ಕೃತಕ ಬುದ್ಧಿಮತ್ತೆ ಗಾಡ್‌ಫಾದರ್‌ ಸೇರಿ ಇಬ್ಬರಿಗೆ ಭೌತಶಾಸ್ತ್ರದ ನೋಬೆಲ್‌ ಪ್ರಶಸ್ತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

Pak: ಪ್ರಿಯಕರನ ಜತೆ ಮದುವೆಗೆ ನಿರಾಕರಣೆ; ಕುಟುಂಬದ 13 ಸದಸ್ಯರಿಗೆ ವಿಷವಿಕ್ಕಿ ಕೊಂದ ಯುವತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Terror 2

Hizb-Ut-Tahrir ಉಗ್ರ ಸಂಘಟನೆ ಎಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಾಸ್ ಕಾರಂತ್

Western Ghats: ಕಸ್ತೂರಿ ರಂಗನ್ ವರದಿ ಸ್ವೀಕಾರಾರ್ಹವಲ್ಲ: ಡಾ ಉಲ್ಲಾಸ್ ಕಾರಂತ್

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

Vijayendra (2)

Congress ಸರಕಾರದಲ್ಲಿ ಗುದ್ದಲಿ ಪೂಜೆ ಅಲ್ಲ,ಗುದ್ದಲಿ ಕೂಡ ಕಾಣದ ಸ್ಥಿತಿ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.