ಪಾಕ್ ಮಕ್ಕಳ ಭವಿಷ್ಯ ಬಲಿ! ಐಶಾರಾಮಿ ಆಮದು ತೆರಿಗೆ ಹೆಚ್ಚಳ
Team Udayavani, Feb 25, 2023, 7:15 AM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಮಕ್ಕಳ ಭವಿಷ್ಯ ಕತ್ತಲಲ್ಲಿ ಮುಳುಗು ವಂತಾಗಿದ್ದು, ತುತ್ತು ಅನ್ನಕ್ಕಾಗಿ ಮಕ್ಕಳು ಕೂಡ ಪೋಷಕರೊಂದಿಗೆ ಕೂಲಿ ಮಾಡುವ ಪರಿಸ್ಥಿತಿ ಎದುರಾಗಿದೆ.
ಮೊಹಮ್ಮದ್ ಅಮೀನ್ ಎನ್ನುವ ಪಾಕ್ ನಿವಾಸಿ, ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿ ಕೊಂಡಿದ್ದು, ಆರ್ಥಿಕ ಸಂಕಷ್ಟ ದಿಂದಾಗಿ 5ನೇ ತರಗತಿ ಓದುತ್ತಿರುವ ತನ್ನ ಮಗಳು ನಾದಿಯಾಳನ್ನು ಶಾಲೆ ಬಿಡಿಸಿ, ಆಕೆಯ ತಾಯಿಯೊಂದಿಗೆ ಮನೆಗೆಲಸಕ್ಕೆ ಕಳು ಹಿಸುತ್ತಿರುವುದಾಗಿ ಹೇಳಿಕೊಂಡಿ ದ್ದಾರೆ. ಪರಿಸ್ಥಿತಿ ಮುಂದು ವರಿದರೆ 13 ವರ್ಷದ ತಮ್ಮ ಇನ್ನೊಬ್ಬ ಮಗಳನ್ನೂ ಶಾಲೆ ಬಿಡಿಸ ಬೇಕಾದ ಪರಿಸ್ಥಿತಿ ಬರಬಹುದು ಎಂದು ಕಣ್ಣೀರಿಟ್ಟಿದ್ದಾರೆ. ಪಾಕಿಸ್ತಾನದ ಹಲವು ಪೋಷಕರ ಸ್ಥಿತಿಯೂ ಇದುವೇ ಆಗಿದೆ.
ಗಡಿ ನಿರ್ಬಂಧ ರಫ್ತು ಸಂಕಷ್ಟ: ಅಫ್ಘಾನಿಸ್ತಾನದ ಜತೆಗಿನ ಪಾಕಿಸ್ತಾನದ ಸಮರದಿಂದಾಗಿ ಪಾಕ್ ಸರ್ಕಾರಿ ಟೋರ್ಕಾಮ್ ಗಡಿಯನ್ನು ನಿರ್ಬಂಧಿಸಿದೆ. ಇದರಿಂದ ಆಫ^ನ್ ಹಾಗೂ ಮಧ್ಯ ಏಷ್ಯಾ ದೇಶಗಳಿಗೆ ತೆರಳಬೇಕಿದ್ದ ಕೋಟ್ಯಂತರ ಮೌಲ್ಯದ ರಫ್ತು ಸ್ಥಗಿತ ಗೊಂಡಿದ್ದು, ಉದ್ಯಮಿಗಳು ಮತ್ತು ರಫ್ತು ದಾರರು ಸಂಕಷ್ಟ ಎದುರಿಸುವಂತಾಗಿದೆ.
ಐಶಾರಾಮಿ ಆಮದು ತೆರಿಗೆ ಹೆಚ್ಚಳ
ಅಂತಾರಾಷ್ಟ್ರೀಯ ಹಣಕಾಸು ನಿಧಿ(ಐಎಂಎಫ್)ಯಿಂದ ಸಾಲ ಪಡೆಯಲು ವಿಧಿಸಿರುವ ಷರತ್ತಿನಂತೆ ತೆರಿಗೆ ಸಂಗ್ರಹ ಹೆಚ್ಚಿಸಲು ಮುಂದಾಗಿರುವ ಪಾಕ್, ಐಶಾರಾಮಿ ವಸ್ತುಗಳು ಹಾಗೂ ಸೇವಾ ಸರಕುಗಳ ಆಮದಿನ ಮೇಲಿನ ತೆರಿಗೆ ಶುಲ್ಕವನ್ನು ಶೇ.17 ರಿಂದ ಶೇ.25ಕ್ಕೆ ಏರಿಕೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
Nijjar ಹ*ತ್ಯೆಗೆ ಮೋದಿ ನಂಟು ವರದಿ: “ಗುಪ್ತಚರರ’ ವಿರುದ್ಧ ಟ್ರಾಡೊ ಗರಂ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.