ಮೋಚಾ ಚಂಡಮಾರುತ : ಸಾವಿನ ಸಂಖ್ಯೆ 6 ಕ್ಕೆ ಏರಿಕೆ, 700 ಮಂದಿಗೆ ಗಾಯ
Team Udayavani, May 16, 2023, 7:05 AM IST
ಢಾಕಾ: ಏಷ್ಯಾದಲ್ಲೇ ಅತ್ಯಂತ ಕನಿಷ್ಠ ಪ್ರಗತಿ ಹೊಂದಿದ ದೇಶಗಳಲ್ಲೊಂದಾದ ಮ್ಯಾನ್ಮಾರ್‌ನ ಪಶ್ಚಿಮ ಭಾಗಕ್ಕೆ ಮೋಚಾ ಚಂಡಮಾರುತ ಬಲವಾಗಿ ಅಪ್ಪಳಿಸಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದಾರೆ, 700 ಮಂದಿಗೆ ಗಾಯಗಳಾಗಿವೆ. ಅಲ್ಲಲ್ಲಿ ಸಂಪರ್ಕ ಕಡಿತವಾಗಿದೆ.
ಸೋಮವಾರ 12 ಅಡಿ ಎತ್ತರದ ನೀರಿನಲ್ಲಿ ಸಿಲುಕಿದ್ದ 1,000 ಮಂದಿಯನ್ನು ಸ್ಥಳಾಂತರಿಸಲಾಗಿದೆ. ಮೋಚಾ ಅಪ್ಪಳಿಸುತ್ತದೆಯೆಂಬ ಖಾತ್ರಿಯಿದ್ದಿದ್ದರಿಂದ ಹೆಚ್ಚು ಕಡಿಮೆ 20,000 ಮಂದಿಗೆ ರಖೀನೆ ರಾಜ್ಯದ ಸಿಟೆÌಯಲ್ಲಿ ಬಲವಾದ ಕಟ್ಟಡಗಳಲ್ಲಿ ರಕ್ಷಣೆ ನೀಡಲಾಗಿತ್ತು. ಮಠಗಳು, ಪಗೋಡಗಳು, ಶಾಲೆಗಳಲ್ಲಿ ಸೇರಿದ್ದ ಅವರಿಗೂ ಪರಿಣಾಮ ತಾಗಿದೆ. ಇದರಿಂದ 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಖೀನೆ ರಾಜ್ಯದ ತಗ್ಗಿನ ಪ್ರದೇಶಗಳಲ್ಲಿರುವ 10 ವಾರ್ಡ್‌ಗಳಿಗೆ ನೀರು ನುಗ್ಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.