ಗಿನ್ನೆಸ್ ದಾಖಲೆ ಬರೆದ ಮೊಲ ಕಳ್ಳತನ : ಹುಡುಕಿ ಕೊಟ್ಟವರಿಗೆ ಸಿಗುತ್ತೆ 2 ಲಕ್ಷ ಬಹುಮಾನ!
Team Udayavani, Apr 16, 2021, 3:49 PM IST
ನವದೆಹಲಿ : ಜಗತ್ತಿನ ಅತ್ಯಂತ ದೊಡ್ಡ ಮೊಲ ಎಂದು ಹೆಸರು ಗಳಿಸಿ 2010ರಲ್ಲಿ ಗಿನ್ನೆಸ್ ದಾಖಲೆ ಪುಸ್ತಕದಲ್ಲಿ ತನ್ನ ಹೆಸರನ್ನು ಗಿಟ್ಟಿಸಿಕೊಂಡಿದ್ದ ಡೇರಿಯಸ್ ಕಳವಾಗಿದೆ. ಈ ಮೊಲವನ್ನು ಹುಡುಕಿ ಕೊಟ್ಟವರಿಗೆ ಎರಡು ಲಕ್ಷ ನಗದು ಬಹುಮಾನ ನೀಡುವುದಾಗಿ ಮೊಲದ ಮಾಲೀಕರು ತಿಳಿಸಿದ್ದಾರೆ.
ಇಂಗ್ಲೆಂಡ್ ನ ವೋರ್ಸೆಸ್ಟರ್ ಶೈರ್ ಪ್ರದೇಶದ ಆನೆಟ್ ಎಡ್ವರ್ಡ್ಸ್ ಎಂಬುವವರ ಮನೆಯಿಂದ ಮೊಲವು ಕಳ್ಳತನವಾಗಿದೆ ಎಂದು ಅಲ್ಲಿನ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
A very sad day. Guinness world record Darius has been stolen from his home. The police are doing there best to find out who has taken him. There is a reward of a £1,000. Darius is to old to breed now. So please bring him back.
— Annette Edwards (@maycats56) April 11, 2021
ಸೋಷಿಯಲ್ ಮೀಡಿಯಾದಲ್ಲಿ ಮನವಿ ಮಾಡಿರುವ ಮೊಲದ ಮಾಲೀಕರಾದ ಆನೆಟ್ ಎಡ್ವರ್ಡ್ಸ್ ಅವರು, ನಮ್ಮ ಮೊಲವನ್ನು ನಮಗೆ ಹುಡುಕಿ ಕೊಟ್ಟವರಿಗೆ ಎರಡು ಲಕ್ಷ ಬಹುಮಾನವನ್ನು ನೀಡಲಾಗುತ್ತದೆ ಎಂದಿದ್ದಾರೆ. ಇನ್ನು ಪೊಲೀಸರು ಹುಡುಕಿಕೊಟ್ಟರೆ ಅವರಿಗೆ ಒಂದು ಲಕ್ಷ ನಗದು ಬಹುಮಾನವನ್ನು ನೀಡಲಾಗುತ್ತದೆ ಎಂದು ಮನವಿ ಮಾಡಿದ್ದಾರೆ.
Please Please I am so upset Can you bring my Darius back I am putting the reward up to £2,000
— Annette Edwards (@maycats56) April 13, 2021
ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಆನೆಟ್ ಎಡ್ವರ್ಡ್ಸ್, ದಯಮಾಡಿ ನಮ್ಮ ಮೊಲವನ್ನು ವಾಪಸ್ಸುಕೊಡಿ. ಇದು ದುಃಖಕರವಾದ ದಿನ, ಗಿನ್ನೆಸ್ ದಾಖಲೆ ಬರೆದ ಮೊಲವು ತನ್ನ ಮನೆಯಿಂದ ಕಳ್ಳತನವಾಗಿದೆ. ಡೇರಿಯಸ್ ಈಗ ಗರ್ಭಿಣಿಯಾಗಿದೆ. ಆದ್ದರಿಂದ ದಯವಿಟ್ಟು ಅದನ್ನು ವಾಪಸ್ಸು ಕೊಡಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!
Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್; ಕುಟುಂಬದ 4 ಫೌಂಡೇಶನ್ ಆಸ್ತಿ ಹಂಚಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.