ನಿಲ್ಲದ ಕ್ಯಾಲಿಫೋರ್ನಿಯ ಕಾಡ್ಗಿಚ್ಚು: 31 ಬಲಿ, ನೂರಾರು ನಾಪತ್ತೆ
Team Udayavani, Oct 13, 2017, 11:33 AM IST
ಸೊನೋಮಾ : ಕಳೆದ 84 ವರ್ಷಗಲ್ಲೇ ಅತ್ಯಂತ ಭೀಕರ ಹಾಗೂ ಘೋರ ಎನಿಸಿರುವ ಕ್ಯಾಲಿಫೋರ್ನಿಯ ಕಾಡ್ಗಿಚ್ಚಿಗೆ ಕನಿಷ್ಠ 31 ಮಂದಿ ಬಲಿಯಾಗಿದ್ದಾರೆ. ನೂರಾರು ಜನರು ನಾಪತ್ತೆಯಾಗಿದ್ದಾರೆ; ಭಾರೀ ದೊಡ್ಡ ಸಂಖ್ಯೆಯಲ್ಲಿ ಸಂತ್ರಸ್ತರ ಸ್ಥಳಾಂತರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ.
ಕಾಡ್ಗಿಚ್ಚು ಆರಂಭವಾಗಿ ನಾಲ್ಕು ದಿನ ಕಳೆದರೂ ಇನ್ನೂ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿಲ್ಲ; ಸುಮಾರು ಎಂಟು ಸಾವಿರ ಅಗ್ನಿ ಶಾಮಕಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ. ಸುಮಾರು ಎಂಟು ಕೌಂಟಿಗಳಲ್ಲಿ ಕನಿಷ್ಠ 20 ಕಡೆಗಳಲ್ಲಿ ಬೆಂಕಿಯು ವ್ಯಾಪಿಸುತ್ತಿದೆ. ಸೊನೋಮಾ ಕೌಂಟಿಯೊಂದರಲ್ಲಿ ನೂರಾರು ಜನರು ನಾಪತ್ತೆಯಾಗಿದ್ದಾರೆ. ಹಲವಾರು ಕಟ್ಟಡಗಳು, ಮೋಟಾರು ವಾಹನಗಳು ಸುಟ್ಟು ಕರಕಲಾಗಿವೆ.
ಬೆಂಕಿಯನ್ನು ನಿಯಂತ್ರಿಸಲು ಹೆಣಗುತ್ತಿರುವ ಅಗ್ನಿ ಶಾಮಕಗಳು ತಮ್ಮ ಕಾರ್ಯಾಚರಣೆಯಲ್ಲಿ ಪ್ರಗತಿ ಸಾಧಿಸುತ್ತಿವೆ; ಆದರೂ ಬೆಂಕಿಯನ್ನು ಪೂರ್ತಿಯಾಗಿ ನಂದಿಸಲು ಇನ್ನೂ ಸಾಧ್ಯವಾಗಿಲ್ಲ ಎಂದು ರಾಜಧಾನಿ ಸ್ಯಾಕ್ರಮೆಂಟೋದಲ್ಲಿನ ಪತ್ರಿಕಾಗೋಷ್ಠಿಯಲ್ಲಿ ಕ್ಯಾಲಿಫೋರ್ನಿಯದ ಅರಣ್ಯ ಮತ್ತು ಅಗ್ನಿ ಸಂರಕ್ಷಣೆ ಇಲಾಖೆಯ ನಿರ್ದೇಶಕ ಕೆನ್ ಪಿಮ್ಲೋಟ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.