ರಿವರ್ಸ್ ಶಾಪಿಂಗ್ಗಾಗಿ ಡೆಕಥ್ಲಾನ್ “ಉಲ್ಟಾ’!
Team Udayavani, Oct 15, 2022, 6:20 AM IST
ಬ್ರುಸೆಲ್ಸ್: ಕ್ರೀಡಾ ವಸ್ತುಗಳ ಪ್ರಮುಖ ಚಿಲ್ಲರೆ ಮಾರಾಟಗಾರ ಕಂಪೆನಿ ಡೆಕಥ್ಲಾನ್, ರಿವರ್ಸ್ ಶಾಪಿಂಗ್ ಅನ್ನು ಪ್ರೋತ್ಸಾಹಿಸಲು ಒಂದು ತಿಂಗಳ ಮಟ್ಟಿಗೆ ತನ್ನ ಹೆಸರನ್ನು ಉಲ್ಟಾ ಮಾಡಿ ಫಲಕ ಹಾಕಲು ನಿರ್ಧರಿಸಿದೆ.
ಬೆಲ್ಜಿಯಂನ ನಗರಗಳಾದ ಎವೆರೆ, ನಮೂರ್ ಮತ್ತು ಗೆಂಟ್ನಲ್ಲಿರುವ ಡೆಕಥ್ಲಾನ್ ಔಟ್ಲೆಟ್ಗಳಲ್ಲಿ ಉಲ್ಟಾ ಹೆಸರಿನ “”NOLHTACED’ ಎಂದು ನಾಮಫಲಕವನ್ನು ಅಳವಡಿಸಲಾಗಿದೆ.
ರಿವರ್ಸ್ ಶಾಪಿಂಗ್ನಲ್ಲಿ ಮುಖ್ಯವಾಗಿ ಖರೀದಿದಾರರು ಬಳಸಿದ ಅಥವಾ ಅನಗತ್ಯವಾದ ಆ್ಯತ್ಲೆಟಿಕ್ ವಸ್ತುಗಳನ್ನು ಚಿಲ್ಲರೆ ಮಾರಾಟಗಾರರಿಗೆ ಹಿಂದಿರುಗಿಸುತ್ತಾರೆ. ಅನಂತರ ಅವರು ಅದನ್ನು ರಿಪೇರಿ ಮಾಡಿ, ಕಡಿಮೆ ಮೊತ್ತಕ್ಕೆ ಮರು ಮಾರಾಟ ಮಾಡುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Japan rivals: ನಿಸ್ಸಾನ್-ಹೋಂಡಾ ವಿಲೀನ: ಇನ್ನು ವಿಶ್ವದ ನಂ.3 ಕಂಪೆನಿ!
White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.