ಅಫ್ಘಾನಿಸ್ಥಾನದಿಂದ ಗಮನಾರ್ಹ ಪ್ರಮಾಣದ ಅಮೆರಿಕ ಸೇನೆ ಹಿಂದಕ್ಕೆ:ಟ್ರಂಪ್
Team Udayavani, Dec 21, 2018, 12:17 PM IST
ವಾಷಿಂಗ್ಟನ್ : ಅಫ್ಘಾನಿಸ್ಥಾನದಲ್ಲಿ ಕಾರ್ಯಾಚರಣೆ ನಿರತವಾಗಿರುವ ಅಮೆರಿಕ ಸೇನಾ ಪಡೆಯನ್ನು ಗಮನಾರ್ಹ ಪ್ರಮಾಣದಲ್ಲಿ ಸ್ವದೇಶಕ್ಕೆ ಕರೆಸಿಕೊಳ್ಳುವ ನಿರ್ಧಾರವನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆಗೆದುಕೊಂಡಿದ್ದಾರೆ ಎಂದು ಅಮೆರಿಕದ ಹಿರಿಯ ಅಧಿಕಾರಿ ಹೇಳಿದ್ದಾರೆ.
ಸಿರಿಯ ದಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳುವ ನಿರ್ಧಾರ ಪ್ರಕಟಗೊಂಡ ಮರುದಿನವೇ ಈ ವಿದ್ಯಮಾನ ನಡೆದಿರುವುದು ಗಮನಾರ್ಹವಾಗಿದೆ.
“ಅಧ್ಯಕ್ಷರು ನಿರ್ಧಾರ ತೆಗೆದುಕೊಂಡಿದ್ದಾರೆ. ಅಫ್ಘಾನಿಸ್ಥಾನದಿಂದ ಗಮನಾರ್ಹ ಪ್ರಮಾಣದ ಅಮೆರಿಕನ್ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲಾಗುವುದು’ ಎಂದು ಹೆಸರು ತಿಳಿಸಬಯಸದ ಅಧಿಕಾರಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
America: ಬೋಯಿಂಗ್ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ
Vivek Ramaswamy: ವಿವೇಕ್‌ಗೆ ಟ್ರಂಪ್ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.