Democracy: ಪ್ರಜಾಪ್ರಭುತ್ವಕ್ಕೆ ಬೆಲೆ ಕೊಡದವರ ಉಪದೇಶ ಅಗತ್ಯವಿಲ್ಲ: ಪಾಕ್‌ಗೆ ಭಾರತ
Team Udayavani, Mar 25, 2024, 8:46 PM IST
ಜಿನೀವಾ: ಪ್ರಜಾಪ್ರಭುತ್ವ ಮೌಲ್ಯದ ಬಗ್ಗೆ ಕನಿಷ್ಠ ಬೆಲೆ ಕೊಡುವ ದೇಶಗಳು ನಮಗೆ ಉಪದೇಶ ನೀಡುವುದು ಹಾಸ್ಯಾಸ್ಪದ ಎಂದು ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿದೆ.
ಸ್ವಿಜರ್ಲೆಂಡ್‌ನಲ್ಲಿ ನಡೆದ ಅಂತರ್ ಸಂಸತ್ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ರಾಜ್ಯಸಭೆಯ ಉಪಸಭಾಪತಿ ಹರಿವಂಶ ನಾರಾಯಣ ಸಿಂಗ್, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಯಾವತ್ತಿದ್ದರೂ ಭಾರತದ ಅಂಗವಾಗಿಯೇ ಉಳಿಯಲಿದೆ ಎಂದು ಸ್ಪಷ್ಟವಾಗಿ ಸಾರಿದ್ದಾರೆ.
ಅದರ ವಿರುದ್ಧ ಪಾಕಿಸ್ತಾನ ಯಾವ ರೀತಿಯಲ್ಲಿ ಅಪಪ್ರಚಾರ ಮಾಡಿದರೂ, ಅದಕ್ಕೆ ಬೆಲೆ ಇರುವುದಿಲ್ಲ ಎಂದಿದ್ದಾರೆ. ಪಾಕಿಸ್ತಾನ ಸರ್ಕಾರ ಉಗ್ರರಿಗೆ ನೆರವು ನೀಡುವುದರ ಬದಲಾಗಿ ಅವುಗಳನ್ನು ನಾಶ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಿದರೆ ಒಳಿತು ಎಂದು ಹೇಳಿದ್ದಾರೆ.
ಅಮೆರಿಕದಲ್ಲಿ ವಲ್ಡ್ ಟ್ರೇಡ್ ಸೆಂಟರ್ ಕಟ್ಟಡದ ಮೇಲೆ ದಾಳಿ ನಡೆಸಿದ್ದ ಅಲ್ ಖೈದಾ ಉಗ್ರ ಸಂಘಟನೆಯ ಸಂಸ್ಥಾಪಕ ಒಸಾಮಾ ಬಿನ್ ಲಾಡೆನ್ ಆಶ್ರಯ ಪಡೆದದ್ದು ಪಾಕಿಸ್ತಾನದಲ್ಲಿಯೇ ಎಂಬುದನ್ನು ಮರೆಯುವಂತಿಲ್ಲ ಎಂದು ನೆನಪಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಹ್ಯಾಕಾಶದಲ್ಲಿ ಕ್ರಿಸ್ಮಸ್ ಆಚರಿಸಿದ ಸುನೀತಾ ವಿಲಿಯಮ್ಸ್
Kazakhstan: ಅಜೆರ್ಬೈಜಾನ್ ಏರ್ ಲೈನ್ಸ್ ಪತನ, 25ಕ್ಕೂ ಅಧಿಕ ಪ್ರಯಾಣಿಕರ ಮೃತ್ಯು?
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
American Airlines ಅಮೆರಿಕ: ವಿಮಾನಯಾನ ವ್ಯತ್ಯಯ,”ಕ್ರಿಸ್ಮಸ್’ಗೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.