ಟ್ರಂಪ್‌ ವಿರುದ್ಧ ಮೊದಲ ವಾಗ್ಧಂಡನೆ ನಿರ್ಣಯ

Team Udayavani, Jul 14, 2017, 3:00 AM IST

Donald-Trump-4-600.jpg

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಮೊದಲ ವಾಗ್ಧಂಡನೆ ನಿರ್ಣಯ ಮಂಡಿಸಲಾಗಿದೆ. ಅಮೆರಿಕ ಚುನಾವಣೆಯಲ್ಲಿ ರಷ್ಯಾ ಪ್ರಭಾವ ಬೀರಿದೆ ಎಂಬ ವಿಚಾರಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಅವರು ಹಸ್ತಕ್ಷೇಪ ನಡೆಸಿದ್ದಾರೆ ಎಂಬ ಆರೋಪ ಟ್ರಂಪ್‌ ಮೇಲೆ ಹೊರಿಸಲಾಗಿದೆ. ಕ್ಯಾಲಿಫೋರ್ನಿಯಾದ ಡೆಮಾಕ್ರಾಟ್‌ ಸದಸ್ಯ ಬ್ರಾಡ್‌ ಶರ್ಮನ್‌ ಈ ಗೊತ್ತುವಳಿ ಮಂಡಿಸಿದ್ದಾರೆ. ಡೆಮಾಕ್ರಾಟ್‌ ಪಕ್ಷದ ಮತ್ತೂಬ್ಬ ಸಂಸದ ಅಲ್‌ ಗ್ರೀನ್‌ ಅದಕ್ಕೆ ಸಹಿ ಮಾಡಿದ್ದಾರೆ. ಆದರೆ ಅಮೆರಿಕದ ಸಂಸತ್‌ ಕಾಂಗ್ರೆಸ್‌ನಲ್ಲಿ ರಿಪಬ್ಲಿಕ್‌ ಸಂಸದರೇ ಹೆಚ್ಚಾಗಿರುವುದರಿಂದ ವಾಗ್ಧಂಡನೆ ಗೊತ್ತುವಳಿ ಮಂಡನೆ ಮಾಡುವುದಕ್ಕೆ ಅಡ್ಡಿಪಡಿಸುವ ಸಾಧ್ಯತೆ ಹೆಚ್ಚಾಗಿದೆ.

ಹೌಸ್‌ ಆಫ್ ರೆಪ್ರಸೆಂಟೇಟಿವ್ಸ್‌ನಲ್ಲಿ ಗೊತ್ತುವಳಿ ಅಂಗೀಕಾರವಾಗಬೇಕು. ಹಾಲಿ ಸದನದಲ್ಲಿ ಟ್ರಂಪ್‌ರ ರಿಪಬ್ಲಿಕನ್‌ ಪಕ್ಷಕ್ಕೆ 46 ಮತಗಳ ಹೆಚ್ಚುವರಿ ಅವಕಾಶ ಇದೆ. ಹೀಗಾಗಿ ಅವರು ಅದಕ್ಕೆ ಅವಕಾಶ ಮಾಡಿಕೊಡುವುದು ಕಷ್ಟ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶ್ವೇತಭವನದ ವಕ್ತಾರ ‘ಬೆಳವಣಿಗೆ ಹಾಸ್ಯಾಸ್ಪದವಾಗಿದೆ’ ಎಂದಿದ್ದಾರೆ.

ಟಾಪ್ ನ್ಯೂಸ್

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

11-missile

Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್‌ಗೆ ಅಮೆರಿಕ ನಿರ್ಬಂಧ

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್‌ ಎಚ್ಚರಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.