ಮಿಸ್ಸಿಸ್ಸಿಪ್ಪಿ ಗುಂಡಿನ ದಾಳಿ: 8 ಮಂದಿ ಸಾವು


Team Udayavani, May 29, 2017, 1:08 PM IST

Missippi-29-5.jpg

ಜಾಕ್ಸನ್‌: ಅಮೆರಿಕದ ಮಿಸ್ಸಿಸ್ಸಿಪ್ಪಿಯಲ್ಲಿ ರವಿವಾರ ಮೂರು ಮನೆಗಳಲ್ಲಿ ಗುಂಡಿನ ದಾಳಿ ನಡೆದಿದ್ದು, ನ್ಯಾಯಾಂಗದ ಉನ್ನತ ಅಧಿಕಾರಿ ಸೇರಿದಂತೆ 8 ಮಂದಿ ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಶಂಕಿತನೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮೀಣ ಪ್ರದೇಶವಾದ ಲಿಂಕನ್‌ ಕೌಂಟಿಯಲ್ಲಿ ಈ ಘಟನೆ ನಡೆದಿದೆ. ಇದು ರಾಜಧಾನಿ ಜಾಕ್ಸನ್‌ನಿಂದ 60 ಮೈಲುಗಳಷ್ಟು ದೂರದಲ್ಲಿದೆ. ಮೂರು ಪ್ರತ್ಯೇಕ ಮನೆಗಳಲ್ಲಿ ಬಂದೂಕುಧಾರಿ ವ್ಯಕ್ತಿಯೊಬ್ಬ ಏಕಾಏಕಿ ಗುಂಡಿನ ಮಳೆಗರೆದ ಪರಿಣಾಮ 8 ಮಂದಿ ಸಾವಿಗೀಡಾಗಿದ್ದಾರೆ. ಈ ಪೈಕಿ ಶೆರಿಫ್ಡೆ ಪ್ಯುಟಿ (ನ್ಯಾಯಾಂಗದ ಅಧಿಕಾರಿ) ಕೂಡ ಸೇರಿದ್ದಾರೆ. ಆದರೆ, ಈ ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಅಲ್ಲದೆ ಆರೋಪಿಯು ಸಂತ್ರಸ್ತರನ್ನು ಮೊದಲೇ ಬಲ್ಲವನೇ ಎಂಬುದೂ ತಿಳಿದುಬಂದಿಲ್ಲ.

ಇದೇ ವೇಳೆ, ಪೊಲೀಸರ ವಶಕ್ಕೆ ಸಿಕ್ಕಿದ ಬಳಿಕ ಶಂಕಿತನನ್ನು ಕೋರಿ ಗಾಡ್‌ಬೋಲ್ಟ್ ಎಂದು ಗುರುತಿಸಲಾಗಿದೆ. ಈತನು ಬಂಧನಕ್ಕೊಳಗಾದ ಬಳಿಕ ರಸ್ತೆಯಲ್ಲೇ ವರದಿಗಾರರ ಜತೆ ಮಾತನಾಡಿದ್ದು, ‘ನಾನು ಇಂಥ ಕೆಲಸ ಮಾಡಿದ ಬಳಿಕ ನನಗೆ ಬದುಕುವ ಅರ್ಹತೆಯೇ ಇಲ್ಲ’ ಎಂದು ಹೇಳುತ್ತಿದ್ದ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

America: ಬೋಯಿಂಗ್‌ ಸಂಸ್ಥೆಯ 17,000 ಉದ್ಯೋಗಿಗಳು ಶೀಘ್ರವೇ ವಜಾ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

3-kananda-1

Kannada: ಕನ್ನಡನಾಡಲ್ಲಿ ಕನ್ನಡ ಕಲಿಕೆಯ ಹಾಡು-ಪಾಡು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.